ಅಫ್ಘಾನಿನ ದೆಹಲಿ ರಾಯಭಾರ ಕಚೇರಿ ಶಾಶ್ವತ ಬಂದ್: ಗೊಂದಲದಿಂದ ಕೂಡಿದ ಹೇಳಿಕೆ!
ನವದೆಹಲಿ: ತಾಲಿಬಾನ್ ಆಡಳಿತವಿರುವ ಅಫಘಾನಿಸ್ತಾನವು ಭಾರತದಲ್ಲಿರುವ ರಾಯಭಾರ ಕಚೇರಿಯ ಕಾರ್ಯಾಚರಣೆಯನ್ನು ಶಾಶ್ವತವಾಗಿ ಸ್ಥಗಿತಗೊಳಿಸಿದೆ. ಸೆಪ್ಟೆಂಬರ್ 30ರಂದು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ರಾಯಭಾರ ಕಚೇರಿಯನ್ನು ಈಗ ಶಾಶ್ವತವಾಗಿ ಸ್ಥಗಿತಗೊಳಿಸಿದೆ. ಈ ನಡುವೆ ತಾಲಿಬಾನ್ ನೀಡಿರುವ ಆರೋಪಗಳು, ಅದರ ದ್ವಂದ್ವ ನಿಲುವನ್ನು ಸೂಚಿಸುವಂತಿದೆ. ಮೊದಲು “ಸಾಕಷ್ಟು ಸಿಬ್ಬಂದಿ ಕೊರತೆ ಇದೆ. ಅಲ್ಲದೇ, ರಾಯಭಾರ ಕಚೇರಿ ನಿರ್ವಹಣೆಗೆ ಸಾಕಷ್ಟು ದುಡ್ಡಿಲ್ಲ” ಎಂದು ಹೇಳಿತ್ತು. ಆದರೆ ಈಗ “ಭಾರತ ಸರ್ಕಾರದಿಂದ ಎದುರಾಗುತ್ತಿರುವ ಸವಾಲುಗಳಿಂದಾಗಿ ಸ್ಥಗಿತಗೊಳಿಸಲಾಗುತ್ತಿದೆ” ಎಂದು ಆರೋಪಿಸಿದೆ. ಇದು ಈಗ ಚರ್ಚೆಗೆ ಕಾರಣವಾಗಿದೆ. ಅಫಘಾನಿಸ್ತಾನವು […]
ಅಫ್ಘಾನಿನ ದೆಹಲಿ ರಾಯಭಾರ ಕಚೇರಿ ಶಾಶ್ವತ ಬಂದ್: ಗೊಂದಲದಿಂದ ಕೂಡಿದ ಹೇಳಿಕೆ! Read More »










