ಇಸ್ರೇಲ್ ಪರ ಪೋಸ್ಟ್ : ಮಂಗಳೂರಿನ ವೈದ್ಯರೊಬ್ಬರು ಬೆಹ್ರೈನ್ ನಲ್ಲಿ ಕೆಲಸದಿಂದ ವಜಾ, ಬಂಧನ
ಮಂಗಳೂರು : ಇಸ್ರೇಲ್ ಪರ ಪೋಸ್ಟ್ ಹಾಕಿರುವ ಕಾರಣಕ್ಕೆ ಭಾರತದ ವೈದ್ಯರೊಬ್ಬರನ್ನು ಕೆಲಸದಿಂದ ವಜಾ ಮಾಡಿದ್ದಲ್ಲದೆ ಬೆಹ್ರೈನ್ ಪೊಲೀಸರು ಬಂಧಿಸಿದ್ದಾರೆ. ಬೆಣೈನಲ್ಲಿ ಹತ್ತು ವರ್ಷಗಳಿಂದ ವೈದ್ಯರಾಗಿರುವ, ಮಂಗಳೂರು ಮೂಲದ ವೈದ್ಯ ಡಾ.ಸುನಿಲ್ ರಾವ್ ಬಂಧಿತ ವೈದ್ಯರಾಗಿದ್ದಾರೆ. ಇಸ್ರೇಲ್ ದೇಶದ ಪರವಾಗಿ ಡಾ.ಸುನಿಲ್ ರಾವ್ ಹಾಕಿದ್ದ ಟ್ವಿಟರ್ ಪೋಸ್ಟ್ ಜಾಲತಾಣದಲ್ಲಿ ವೈರಲ್ ಆಗಿತ್ತು. ಕೆಲವರು ಈ ಪೋಸ್ಟ್ ನ್ನು ಬೆಹ್ರೈನ್ ಆಡಳಿತಕ್ಕೆ ಟ್ಯಾಗ್ ಮಾಡಿ, ಕ್ರಮಕ್ಕೆ ಆಗ್ರಹ ಮಾಡಿದ್ದರು. ಪ್ಯಾಲೆಸ್ತೀನ್ ವಿರೋಧಿಸಿ ಪೋಸ್ಟ್ ಹಾಕಿದ್ದಾರೆಂದು ಆಡಳಿತದ ಗಮನಕ್ಕೆ ತಂದಿದ್ದರು. […]
ಇಸ್ರೇಲ್ ಪರ ಪೋಸ್ಟ್ : ಮಂಗಳೂರಿನ ವೈದ್ಯರೊಬ್ಬರು ಬೆಹ್ರೈನ್ ನಲ್ಲಿ ಕೆಲಸದಿಂದ ವಜಾ, ಬಂಧನ Read More »










