ಕ್ರಿಮಿನಲ್ ಆರೋಪ ಎದುರಿಸುತ್ತಿರುವ ಅಮೆರಿಕದ ಮೊದಲ ಮಾಜಿ ಅಧ್ಯಕ್ಷ : ಡೊನಾಲ್ಡ್ ಟ್ರಂಪ್
ನ್ಯೂಯಾರ್ಕ್ : 2016ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ನೀಲಿಚಿತ್ರ ತಾರೆಯೋರ್ವಳಿಗೆ ಹಣ ಪಾವತಿಸಿದ ಆರೋಪ ಎದುರಿಸುತ್ತಿರುವ ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ನ್ಯಾಯಾಲಯದಿಂದ ಕ್ರಿಮಿನಲ್ ಆರೋಪ ಎದುರಿಸುತ್ತಿರುವ ಅಮೆರಿಕದ ಮೊದಲ ಮಾಜಿ ಅಧ್ಯಕ್ಷ ಎಂಬ ಅಪಖ್ಯಾತಿಗೆ ಗುರಿಯಾಗಿದ್ದಾರೆ. ಮ್ಯಾನ್‌ಹಾಟನ್‌ನ ಗ್ರ್ಯಾಂಡ್ ಜ್ಯೂರಿ ಡೊನಾಲ್ಡ್ ಟ್ರಂಪ್ ವಿರುದ್ಧ ದೋಷಾರೋಪಣೆ ಸಲ್ಲಿಸಿದ್ದು, ಇದರಿಂದ 2024ರ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ಬಯಸಿರುವ ಡೊನಾಲ್ಡ್ ಟ್ರಂಪ್ ತೀವ್ರ ಮುಜುಗರ ಅನುಭವಿಸುವಂತಾಗಿದೆ. 76 ವರ್ಷದ […]
ಕ್ರಿಮಿನಲ್ ಆರೋಪ ಎದುರಿಸುತ್ತಿರುವ ಅಮೆರಿಕದ ಮೊದಲ ಮಾಜಿ ಅಧ್ಯಕ್ಷ : ಡೊನಾಲ್ಡ್ ಟ್ರಂಪ್ Read More »










