ಪಾಕಿಸ್ಥಾನದಲ್ಲಿ ಪ್ರಬಲ ಭೂಕಂಪ : 9 ಸಾವು
ದಿಲ್ಲಿ, ಉತ್ತರ ಪ್ರದೇಶದಲ್ಲೂ ಕಂಪಿಸಿದ ಭೂಮಿ ಇಸ್ಲಾಮಾಬಾದ್ : ಪಾಕಿಸ್ಥಾನ ಮತ್ತು ಅಫ್ಘಾನಿಸ್ತಾನದಲ್ಲಿ 6.6 ತೀವ್ರತೆಯ ಭೂಕಂಪ ಸಂಭವಿಸಿ ಪಾಕಿಸ್ಥಾನದ ವಾಯವ್ಯ ಖೈಬರ್ ಪಖ್ತೂನ್‌ಕ್ವಾ ಪ್ರಾಂತ್ಯದ ಸ್ವಾತ್ ಕಣಿವೆ ಪ್ರದೇಶದಲ್ಲಿ ಕನಿಷ್ಠ ಒಂಬತ್ತು ಜನರು ಮೃತಪಟ್ಟಿದ್ದಾರೆ. 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ದಿಲ್ಲಿ-ಎನ್‌ಸಿಆರ್ ಮತ್ತು ಉತ್ತರ ಭಾರತದಾದ್ಯಂತ ಈ ಭೂಕಂಪದಿಂದ ಅನುಭವವಾಗಿದೆ. ಇಲ್ಲೂ ಪ್ರಬಲವಾದ ಕಂಪನ ಸಂಭವಿಸಿದೆ.ಮಂಗಳವಾರದಂದು 6.6 ತೀವ್ರತೆಯ ಭೂಕಂಪವು ಪಾಕಿಸ್ಥಾನ ಮತ್ತು ಅಫ್ಘಾನಿಸ್ಥಾನದ ಬಹುಭಾಗವನ್ನು ತಲ್ಲಣಗೊಳಿಸಿದೆ. ಭಯಭೀತರಾದ ನಿವಾಸಿಗಳು ಮನೆಗಳು ಮತ್ತು ಕಚೇರಿಗಳಿಂದ […]
ಪಾಕಿಸ್ಥಾನದಲ್ಲಿ ಪ್ರಬಲ ಭೂಕಂಪ : 9 ಸಾವು Read More »










