ಪಾಕಿಸ್ತಾನದ ಬಲೂಚಿಸ್ಥಾನ್ ಪ್ರಾಂತ್ಯದಲ್ಲಿ ಉಗ್ರರ ಆತ್ಮಾಹುತಿ ಬಾಂಬ್ ದಾಳಿ
9 ಭದ್ರತಾ ಅಧಿಕಾರಿಗಳ ದುರ್ಮರಣ ಪಾಕಿಸ್ತಾನ : ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಎರಡನೇ ಮಾರಣಾಂತಿಕ ದಾಳಿ ನಡೆದಿದ್ದು, 9 ಮಂದಿ ಭದ್ರತಾ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. 13 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಬಲೂಚಿಸ್ತಾನ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾದಿಂದ ಭದ್ರತಾ ಪಡೆ ಅಧಿಕಾರಿಗಳು ವಾಪಸ್ ತೆರಳುವ ವೇಳೆ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದಾರೆ. ಹಬ್ಬದ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಅಧಿಕಾರಿಗಳು ವಾಪಸ್ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಈ ಕೃತ್ಯದ ಹೊಣೆಯನ್ನು ಯಾವುದೇ […]
ಪಾಕಿಸ್ತಾನದ ಬಲೂಚಿಸ್ಥಾನ್ ಪ್ರಾಂತ್ಯದಲ್ಲಿ ಉಗ್ರರ ಆತ್ಮಾಹುತಿ ಬಾಂಬ್ ದಾಳಿ Read More »










