ಕೊನೆಗೂ ಕ್ರಮಕ್ಕೆ ಮುಂದಾದ ಕೆನಡಾ, ಒಬ್ಬನ ಬಂಧನ! | ಭಾರತದ ಬಿಗಿಪಟ್ಟಿಗೆ ತಲೆಬಾಗಿದ ಕೆನಡಾ!
ಒಟ್ಟಾವ: ಖಲಿಸ್ತಾನಿಗಳ ವಿಚಾರದಲ್ಲಿ ಬಿಗಿ ಪಟ್ಟು ಹಿಡಿದಿರುವ ಭಾರತದ ಮುಂದೆ ತಲೆಬಾಗಿರುವ ಕೆನಡಾ, ಕೊನೆಗೂ ಕ್ರಮಕ್ಕೆ ಮುಂದಾಗಿದೆ. ದೇವಾಲಯಗಳನ್ನು ಅಪವಿತ್ರಗೊಳಿಸಿದ ಪ್ರಕರಣದಲ್ಲಿ ಒಬ್ಬ ವ್ಯಕ್ತಿಯನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 12ರಂದು, ಸರ್ರೆಯ ಲಕ್ಷ್ಮೀನಾರಾಯಣ ಮಂದಿರದ ಮುಂಭಾಗದ ಗೇಟ್ ಮತ್ತು ಡೋರ್‌ಗಳ ಮೇಲೆ ಖಲಿಸ್ತಾನಿ ಕಿಡಿಗೇಡಿಗಳು ಖಲಿಸ್ತಾನ್ ಪರ, ಹಿಂದೂ ವಿರೋಧಿ ಹಾಗೂ ಭಾರತ ವಿರೋಧಿ ಬರಹಗಳನ್ನು ಬರೆದು ಆವರಣವನ್ನು ಅಪವಿತ್ರಗೊಳಿಸಿದ್ದರು. ಆ ಬಳಿಕ ಕೆನಡಾದ ಪೊಲೀಸರು ಮಾಡಿದ ಮೊದಲ ಬಂಧನ ಇದಾಗಿದೆ. ಆಗಸ್ಟ್ 12 ಮತ್ತು […]
ಕೊನೆಗೂ ಕ್ರಮಕ್ಕೆ ಮುಂದಾದ ಕೆನಡಾ, ಒಬ್ಬನ ಬಂಧನ! | ಭಾರತದ ಬಿಗಿಪಟ್ಟಿಗೆ ತಲೆಬಾಗಿದ ಕೆನಡಾ! Read More »










