ಪಂಚತಾರಾ ಹೊಟೇಲ್ನಲ್ಲಿ ಚೀನಾ ಬ್ಯಾಗ್! | ನಿಗೂಢವಾಗಿಯೇ ಉಳಿದ ಬ್ಯಾಗ್ ರಹಸ್ಯ!
ಹೊಸದಿಲ್ಲಿ: ಜಿ20 ಶೃಂಗಸಭೆಯ ಸಂದರ್ಭದಲ್ಲಿ ಕಳೆದ ಗುರುವಾರ ಪ್ರಮುಖ ವಿಷಯಗಳ ಬಗ್ಗೆ ಒಮ್ಮತ ಸಾಧಿಸಲು ಭಾರತ ಶಕ್ತವಾಗುತ್ತದೆಯೇ ಎಂಬ ಕುತೂಹಲ ಎಲ್ಲೆಡೆ ಮೂಡಿದ್ದರೆ, ಪಂಚತಾರಾ ಹೋಟೆಲ್ ಒಂದರಲ್ಲಿ ಕಂಡುಬಂದ ನಿಗೂಢ ಬ್ಯಾಗ್ ಭದ್ರತಾ ಪಡೆಗಳ ನಿದ್ದೆಗೆಡಿಸಿ ಹನ್ನೆರಡು ಗಂಟೆಗಳ ಕಾಲ ಭೀತಿಯ ವಾತಾವರಣ ನಿರ್ಮಾಣಕ್ಕೆ ಕಾರಣವಾಯಿತು. ಚೀನಾ ನಿಯೋಗ ಉಳಿದುಕೊಂಡಿದ್ದ ತಾಜ್ ಪ್ಯಾಲೇಸ್ ಹೋಟೆಲ್ ನಲ್ಲಿ ಅಸಹಜ ರೂಪದ ಬ್ಯಾಗ್ ಭದ್ರತಾ ಸಿಬ್ಬಂದಿಯ ಗಮನ ಸೆಳೆಯಿತು. ಆಗ ಒಂದು ರೀತಿಯ ಆತಂಕದ ವಾತಾವರಣ ಸೃಷ್ಟಿಯಾಯಿತು. ರಾಜತಾಂತ್ರಿಕ ಸಿಬ್ಬಂದಿ […]
ಪಂಚತಾರಾ ಹೊಟೇಲ್ನಲ್ಲಿ ಚೀನಾ ಬ್ಯಾಗ್! | ನಿಗೂಢವಾಗಿಯೇ ಉಳಿದ ಬ್ಯಾಗ್ ರಹಸ್ಯ! Read More »










