ವಿಜಯ್ ಮಲ್ಯ ಒಡೆತನದಲ್ಲಿದ್ದ ಟಿಪ್ಪುವಿನ ಖಡ್ಗ 145 ಕೋಟಿ ರೂ. ಗೆ ಹರಾಜು
ಬೆಂಗಳೂರು: ಮೈಸೂರಿನ ಹುಲಿ ಎಂದೇ ಖ್ಯಾತರಾಗಿರುವ ಟಿಪ್ಪು ಸುಲ್ತಾನ್ ಗೆ ಸೇರಿದ್ದ ಖಡ್ಗವನ್ನು ಮಂಗಳವಾರ ಲಂಡನ್‌ನ ಬೊನ್ಹಾಮ್‌ನಲ್ಲಿ ಹರಾಜು ಹಾಕಲಾಗಿದ್ದು, ಈ ಖಡ್ಗ ಬರೋಬ್ಬರಿ ರೂ. 145 ಕೋಟಿಗೆ ಹರಾಜಾಗಿದೆ. ಈ ಹಿಂದೆ ವಿಜಯ್ ಮಲ್ಯ ಒಡೆತನದಲ್ಲಿ ಇದ್ದ ಈ ಖಡ್ಗವನ್ನು ಮಲ್ಯ ಅವರಿಂದ ರೂ 1.5 ಕೋಟಿಗೆ ಪಡೆದುಕೊಳ್ಳಲಾಗಿತ್ತು. ಈ ಖಡ್ಗವನ್ನು ಮಲ್ಯ 2004ರಲ್ಲಿ ಕೊಂಡುಕೊಂಡಿದ್ದರು. ಬ್ಯಾಂಕ್‌ಗಳಿಗೆ ಸಾಲ ಮರುಪಾವತಿಸದೆ ವಂಚಿಸಿದ ಆರೋಪ ಎದುರಿಸುತ್ತಿರುವ ಮಲ್ಯ ಈ ಖಡ್ಗ ತಮ್ಮ ಕುಟುಂಬಕ್ಕೆ ದುರದೃಷ್ಟವಾಗಿದೆ ಎಂದು ಹೇಳಿಕೊಂಡು […]
ವಿಜಯ್ ಮಲ್ಯ ಒಡೆತನದಲ್ಲಿದ್ದ ಟಿಪ್ಪುವಿನ ಖಡ್ಗ 145 ಕೋಟಿ ರೂ. ಗೆ ಹರಾಜು Read More »










