ವಿದೇಶ

ಸುರಕ್ಷಿತವಾಗಿ ಭೂಮಿಗೆ ಮರಳಿದ ಆರ್ಟಿಮಿಸ್-2 ಮಿಷನ್‌

ಫೆಸಿಫಿಕ್‌ ಮಹಾಸಾಗರದಲ್ಲಿ ಲ್ಯಾಂಡ್‌ ಆದ ನಾಲ್ವರು ಗಗನಯಾತ್ರಿಗಳು ನ್ಯೂಯಾರ್ಕ್‌: ಚಂದ್ರನ ಸುತ್ತಲೂ ಐತಿಹಾಸಿಕ ಪ್ರಯಾಣ ಪೂರ್ಣಗೊಳಿಸಿದ ಬಳಿಕ ನಾಸಾದ ಆರ್ಟಿಮಿಸ್-2 ಮಿಷನ್‌ ಈಗ ಭೂಮಿಗೆ ಮರಳಿದೆ. ನಾಲ್ವರು ಗಗನಯಾತ್ರಿಗಳು ಭಾರತೀಯ ಕಾಲಮಾನದ ಪ್ರಕಾರ ಶನಿವಾರ ನಸುಕಿನ ಹೊತ್ತು ಫೆಸಿಫಿಕ್‌ ಮಹಾಸಾಗರದಲ್ಲಿ ಪ್ಯಾರಾಚೂಟ್‌ ಮೂಲಕ ಸುರಕ್ಷಿತವಾಗಿ ಇಳಿದಿದ್ದು, ಅವರನ್ನು ಕೂಡಲೇ ಭೂಮಿಗೆ ಕರೆತರಲಾಗಿದೆ. ಭೂಮಿಯಿಂದ 4,06,778 ಕಿ.ಮೀ. ದೂರ ಹೋಗಿದ್ದ ಈ ಚಂದ್ರಯಾನ ಮಾನವನ ಇತಿಹಾಸದಲ್ಲಿ ಅತಿ ದೂರದ ಮತ್ತು ಭಾರಿ ದಿಟ್ಟತನದ ಗಗನಯಾನ ಎಂಬ ಹಿರಿಮೆಗೆ ಪಾತ್ರವಾಗಿದೆ. […]

ಸುರಕ್ಷಿತವಾಗಿ ಭೂಮಿಗೆ ಮರಳಿದ ಆರ್ಟಿಮಿಸ್-2 ಮಿಷನ್‌ Read More »

ಕದನ ವಿರಾಮದಲ್ಲಿ ಪಾಕಿಸ್ತಾನ ಬರೀ ಸಂದೇಶ ವಾಹಕ?

ಪಾಕಿಸ್ತಾನದ ವಿಶ್ವಾಸಾರ್ಹತೆಯ ಬಗ್ಗೆ ಇದೆ ಹಲವು ಅನುಮಾನ ವಾಷಿಂಗ್ಟನ್ : ಅಮೆರಿಕ-ಇಸ್ರೇಲ್‌-ಇರಾನ್‌ ಕದನ ವಿರಾಮಕ್ಕೆ ನಾನು ಕಾರಣ ಎಂದು ಪಾಕಿಸ್ತಾನ ಹೇಳಿಕೊಳ್ಳುತ್ತಿದ್ದರೂ ಅದರ ಪಾತ್ರದ ಬಗ್ಗೆ ನಾನಾ ರೀತಿಯ ಗುಮಾನಿಗಳು ಎದ್ದಿವೆ. ಆರಂಭದಲ್ಲೇ ಪಾಕಿಸ್ತಾನ ಟ್ವೀಟ್‌ ಮಾಡಿ ಎಡವಟ್ಟು ಮಾಡಿಕೊಂಡಿತ್ತು. ಇದು ಅಮೆರಿಕ ರಚಿಸಿಕೊಟ್ಟ ಟ್ವೀಟ್‌ ಸಂದೇಶ ಎಂಬುದಕ್ಕೆ ಸ್ವತಹ ಪಾಕಿಸ್ತಾನವೇ ಸಾಕ್ಷಿ ಒದಗಿಸಿತ್ತು. ಇದೀಗ ಅಮೆರಿಕವೇ ಕದನ ವಿರಾಮದಲ್ಲಿ ಪಾಕಿಸ್ತಾನ ಸಂಧಾನಕಾರನ ಪಾತ್ರ ನಿಭಾಯಿಸಿಲ್ಲ, ಬದಲಾಗಿ ಬರೀ ಸಂದೇಶ ವಾಹಕನಾಗಿ ಕಾರ್ಯನಿರ್ವಹಿಸಿದೆ ಎಂದು ಹೇಳುತ್ತಿದೆ. ಜಾಗತಿಕ

ಕದನ ವಿರಾಮದಲ್ಲಿ ಪಾಕಿಸ್ತಾನ ಬರೀ ಸಂದೇಶ ವಾಹಕ? Read More »

ಲೆಬನಾನ್‌ ಮೇಲೆ ಇಸ್ರೇಲ್‌ ಭೀಕರ ದಾಳಿ : 250ಕ್ಕೂ ಹೆಚ್ಚು ಮಂದಿ ಸಾವು

10 ನಿಮಿಷದಲ್ಲಿ 100ಕ್ಕೂ ಹೆಚ್ಚು ಕ್ಷಿಪಣಿ ಅಟ್ಯಾಕ್‌ ಹೊರ್ಮುಜ್‌ ಜಲಸಂಧಿಯನ್ನು ಮತ್ತೆ ಮುಚ್ಚಿದ ಇರಾನ್‌ ಟೆಲ್‌ ಅವಿವ್‌: ಕದನ ವಿರಾಮ ಘೋಷಣೆಯಾಗಿದ್ದರೂ ಇದನ್ನು ಕ್ಯಾರೇ ಮಾಡದ ಇಸ್ರೇಲ್‌ ವಾಯುಪಡೆ ಲೆಬನಾನ್‌ ಮೇಲೆ ಕೇವಲ 10 ನಿಮಿಷಗಳಲ್ಲಿ 100 ಕ್ಷಿಪಣಿ ದಾಳಿ ನಡೆಸಿದೆ. ಇದನ್ನು ಈ ಯುದ್ಧದ ಅತ್ಯಂತ ದೊಡ್ಡ ಸಂಘಟಿತ ದಾಳಿ ಎಂದು ಇಸ್ರೇಲ್ ಬಣ್ಣಿಸಿದೆ. ಈ ಬೆಳವಣಿಗೆ ಬೆನ್ನಲ್ಲೇ ಇರಾನ್‌ ಹೊರ್ಮುಜ್‌ ಜಲಸಂಧಿಯನ್ನು ಮತ್ತೆ ಮುಚ್ಚಿದೆ. ರಾಜಧಾನಿ ಬೈರೂತ್ ಮಧ್ಯಭಾಗ, ಬೆಕಾ ವ್ಯಾಲಿ ಮತ್ತು ದಕ್ಷಿಣ

ಲೆಬನಾನ್‌ ಮೇಲೆ ಇಸ್ರೇಲ್‌ ಭೀಕರ ದಾಳಿ : 250ಕ್ಕೂ ಹೆಚ್ಚು ಮಂದಿ ಸಾವು Read More »

ಕದನ ವಿರಾಮ ಎಫೆಕ್ಟ್‌ : ಕಚ್ಚಾತೈಲ ಬೆಲೆ ದಾಖಲೆ ಕುಸಿತ

ಇಂಧನ ಬೆಲೆ ಕಡಿಮೆಯಾಗುವ ನಿರೀಕ್ಷೆ ಲಂಡನ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಜೊತೆಗೆ 14 ದಿನಗಳ ಕದನ ವಿರಾಮವನ್ನು ಘೋಷಿಸಿದ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರ ಭಾರಿ ಕುಸಿತವಾಗಿದೆ. ಕದನ ವಿರಾಮದ ಸುದ್ದಿಯಿಂದಾಗಿ ಕಚ್ಚಾತೈಲದ ಬೆಲೆಗಳು ಒಂದೇ ದಿನದಲ್ಲಿ ಸುಮಾರು 13%ರಿಂದ 17% ರಷ್ಟು ಕುಸಿದಿವೆ. ಇದು ಕಳೆದ ಆರು ವರ್ಷಗಳಲ್ಲೇ ಒಂದೇ ದಿನ ಕಂಡ ಅತಿ ದೊಡ್ಡ ಕುಸಿತ. ಅಮೆರಿಕದ ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್ ಕಚ್ಚಾತೈಲದ ಬೆಲೆ ಸುಮಾರು 16.13 ಡಾಲರ್ (14.3%)

ಕದನ ವಿರಾಮ ಎಫೆಕ್ಟ್‌ : ಕಚ್ಚಾತೈಲ ಬೆಲೆ ದಾಖಲೆ ಕುಸಿತ Read More »

ಇರಾನ್‌-ಅಮೆರಿಕ ತಾತ್ಕಾಲಿಕ ಕದನ ವಿರಾಮ

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಗೆ ವಾಷಿಂಗ್ಟನ್‌: ಮಹತ್ವದ ಬೆಳವಣಿಗೆಯಲ್ಲಿ ಅಮೆರಿಕ ಮತ್ತು ಇರಾನ್‌ ನಡುವೆ 2 ವಾರಗಳ ಕದನ ವಿರಾಮ ಘೋಷಣೆಯಾಗಿದೆ. ಇರಾನ್‌ಗೆ ನೀಡಿದ್ದ 48 ಗಂಟೆಗಳ ಡೆಡ್‌ಲೈನ್‌ ಅಮೆರಿಕ ಕಾಲಮಾನ ರಾತ್ರಿ 8 ಗಂಟೆಗೆ ಅಂತ್ಯವಾಗುವ ಒಂದು ಗಂಟೆಯ ಮೊದಲು ಟ್ರಂಪ್‌ ತಮ್ಮ ಟ್ರೂಥ್‌ ಸೋಷಿಯಲ್‌ ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಈ ಬೆಳವಣಿಗೆಯಿಂದಾಗಿ ಯುದ್ಧದ ಕಿಚ್ಚು ಸದ್ಯಕ್ಕೆ ತಣ್ಣಗಾಗಿದ್ದು, ಜಗತ್ತು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಹಾರ್ಮುಜ್ ಜಲಸಂಧಿಯನ್ನು ತೆರೆಯಲು

ಇರಾನ್‌-ಅಮೆರಿಕ ತಾತ್ಕಾಲಿಕ ಕದನ ವಿರಾಮ Read More »

ಕೋಮಾ ಸ್ಥಿತಿಯಲ್ಲಿ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ : ಇರಾನ್‌ಗೆ ಮತ್ತೊಂದು ಸಂಕಷ್ಟ

ಇಸ್ರೇಲ್‌ ದಾಳಿಯಲ್ಲಿ ಗಾಯಗೊಂಡ ಬಳಿಕ ಚಿಕಿತ್ಸೆಯಲ್ಲಿರುವ ಖಮೇನಿ ಟೆಹ್ರಾನ್‌: ಇರಾನ್‌ನ ಸರ್ವೋಚ್ಛ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ಇಸ್ರೇಲ್‌-ಅಮೆರಿಕ ಗುಪ್ತಚರ ಮೂಲಗಳನ್ನಾಧರಿಸಿ ಮಾಧ್ಯಮಗಳು ವರದಿ ಮಾಡಿವೆ. ಮೊಜ್ತಬಾ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾರೆ. ಸದ್ಯ ಅವರನ್ನ ಕೋಮ್‌ ನಗರದ ರಹಸ್ಯ ಸ್ಥಳದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಮೆರಿಕ ದಾಳಿ ಎಚ್ಚರಿಕೆ ನಡುವೆಯೇ ಈ ಘಟನೆ ಸಂಭವಿಸಿದ್ದು, ನಾಯಕತ್ವದ ಬಗ್ಗೆ ಪ್ರಶ್ನೆಗಳೂ ಎದ್ದಿವೆ. ಆದರೆ ಈ ಬಗ್ಗೆ ಇರಾನ್‌ ಸರ್ಕಾರವಾಗಲಿ, ಸೇನೆಯಾಗಲಿ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ. ಅಮೆರಿಕ ಮತ್ತು

ಕೋಮಾ ಸ್ಥಿತಿಯಲ್ಲಿ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ : ಇರಾನ್‌ಗೆ ಮತ್ತೊಂದು ಸಂಕಷ್ಟ Read More »

ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ : ಅಮೆರಿಕ ಬೆದರಿಕೆಗೆ ಇರಾನ್‌ ಪ್ರತಿತಂತ್ರ

ಮಂಗಳವಾರ ರಾತ್ರಿಯೊಳಗೆ ಇರಾನನ್ನು ಸರ್ವನಾಶ ಮಾಡುವುದಾಗಿ ಎಚ್ಚರಿಸಿರುವ ಟ್ರಂಪ್‌ ಟೆಹ್ರಾನ್‌: ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಇಡೀ ಇರಾನ್‌ನನ್ನು ಸರ್ವನಾಶ ಮಾಡುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಬೆದರಿಕೆ ಹಾಕಿದ ಬೆ3ನ್ನಲ್ಲೇ ಇರಾನ್‌ ತನ್ನ ರಕ್ಷಣೆಗೆ ತಂತ್ರ ಹೆಣೆದಿದೆ. ಟ್ರಂಪ್‌ ನೋಡೊದ ಗಡುವು ಸಮೀಪಿಸುತ್ತಿದ್ದಂತೆ ಇರಾನ್‌ ವಿದ್ಯುತ್‌ ಸ್ಥಾವರಗಳ ಸುತ್ತಲೂ ಮಾನವ ಸರಪಳಿ ನಿರ್ಮಿಸುವಂತೆ ಇಡೀ ದೇಶದ ಯುವ ಸಮೂಹಕ್ಕೆ ಕರೆ ಕೊಟ್ಟಿದೆ. ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು ಸೇರಿದಂತೆ ದೇಶಾದ್ಯಂತ ಇರುವ ಯುವಜನರು ಮಂಗಳವಾರ ಮಧ್ಯಾಹ್ನ

ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ : ಅಮೆರಿಕ ಬೆದರಿಕೆಗೆ ಇರಾನ್‌ ಪ್ರತಿತಂತ್ರ Read More »

ಒಂದೇ ರಾತ್ರಿಯಲ್ಲಿ ಇರಾನ್‌ ಸರ್ವನಾಶ : ಟ್ರಂಪ್‌ ಕೊನೆಯ ಎಚ್ಚರಿಕೆ

ಆ ರಾತ್ರಿ ಮಂಗಳವಾರವೇ ಆಗಿರಬಹುದು ಎಂದ ಟ್ರಂಪ್‌ ವಾಷಿಂಗ್ಟನ್‌: ಅಮೆರಿಕ ಒಂದೇ ರಾತ್ರಿಯಲ್ಲಿ ಇಡೀ ಇರಾನ್ ದೇಶವನ್ನು ನಾಶಪಡಿಸಬಹುದು. ಅದು ಮಂಗಳವಾರ ರಾತ್ರಿ ಆಗಿರಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಎಚ್ಚರಿಸಿದ್ದಾರೆ.‌ ಶ್ವೇತಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಟ್ರಂಪ್, ಇಡೀ ದೇಶ ರಾತ್ರೋರಾತ್ರಿ ನಾಶವಾಗಬಹುದು ಮತ್ತು ಆ ರಾತ್ರಿ ಮಂಗಳವಾರವೇ ಆಗಿರಬಹುದು ಎಂದಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಹೆಚ್ಚುತ್ತಿರುವ ಉದ್ವಿಗ್ನತೆ ಮಧ್ಯೆ ಈ ಹೇಳಿಕೆ ಬಂದಿದೆ. ಟ್ರಂಪ್ ಮಂಗಳವಾರ ರಾತ್ರಿ 8 ಗಂಟೆಯವರೆಗೆ ಇರಾನ್​ಗೆ

ಒಂದೇ ರಾತ್ರಿಯಲ್ಲಿ ಇರಾನ್‌ ಸರ್ವನಾಶ : ಟ್ರಂಪ್‌ ಕೊನೆಯ ಎಚ್ಚರಿಕೆ Read More »

ಇರಾನ್‌ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆ

ಅಮೆರಿಕ–ಇಸ್ರೇಲ್‌ ನಡೆಸಿದ ಜಂಟಿ ದಾಳಿಗೆ ಬಲಿಯಾದ ಖಾದೇಮಿ ಟೆಹ್ರಾನ್: ಅಮೆರಿಕ – ಇಸ್ರೇಲ್‌ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆಯಾಗಿದ್ದಾರೆ ಎಂದು ಐಆರ್‌ಜಿಸಿ ಅಧಿಕೃತವಾಗಿ ಹೇಳಿಕೊಂಡಿದೆ. ಖಾದೇಮಿ ಸಾವನ್ನಪ್ಪಿದ್ದ ಸ್ಥಳದ ಬಗ್ಗೆ ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲ. ಇರಾನ್‌ ದಾಳಿಗೆ ಪ್ರತೀಕಾರವಾಗಿ ಸೋಮವಾರ ಟೆಹ್ರಾನ್‌ ಸುತ್ತಮುತ್ತಲಿನ ಪ್ರದೇಶಗಳ ಮೇಲೆ ಅಮೆರಿಕ ಮತ್ತು ಇಸ್ರೇಲ್‌ ಸತತವಾಗಿ ವಾಯುದಾಳಿ ನಡೆಸುತ್ತಿವೆ. ಇದರಿಂದ ಘರ್ಷಣೆ ತೀವ್ರ ಸ್ವರೂಪ ಪಡೆದುಕೊಂಡಿರುವ ನಡುವೆ ಗುಪ್ತಚರ

ಇರಾನ್‌ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆ Read More »

ಇಸ್ರೇಲ್‌ ಮೇಲೆ ಇರಾನ್‌ ಭೀಕರ ದಾಳಿ : ಹಲವು ಸಾವು

15ಕ್ಕೂ ಹೆಚ್ಚು ಕಡೆಗಳಲ್ಲಿ ಸ್ಫೋಟ, ಬಹುಮಹಡಿ ಕಟ್ಟಡಗಳು ಗುರಿ ಟೆಹ್ರಾನ್‌: ಅಮೆರಿಕ-ಇಸ್ರೇಲ್‌ ನಡೆಸಿದ ಜಂಟಿ ದಾಳಿಯಲ್ಲಿ ಸಂಭವಿಸಿದ 34 ಮಂದಿ ಸಾವಿಗೆ ಇರಾನ್‌ ಭೀಕರವಾಗಿ ಪ್ರತೀಕಾರ ತೀರಿಸಿಕೊಂಡಿದೆ. ಉತ್ತರ ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ್ದು, ಇಸ್ರೇಲ್‌ನ ಹೈಫಾ ನಗರ ಸೇರಿದಂತೆ ಸುಮಾರು 15 ಕ್ಕೂ ಹೆಚ್ಚು ಕಡೆಗಳಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಹೈಫಾದಲ್ಲಿ ಬಹುಮಹಡಿ ಕಟ್ಟಡಗಳಿಗೆ ಹಾನಿಯಾಗಿದೆ. ಈ ಮಧ್ಯೆ ಕತಾರ್, ಟರ್ಕಿ ಮಧ್ಯಸ್ಥಿಕೆ ತಿರಸ್ಕರಿಸಿದ ಇರಾನ್, ಅಮೆರಿಕ ಜೊತೆ ಮಾತುಕತೆ ಅಗತ್ಯವಿಲ್ಲ. ಯಾರ

ಇಸ್ರೇಲ್‌ ಮೇಲೆ ಇರಾನ್‌ ಭೀಕರ ದಾಳಿ : ಹಲವು ಸಾವು Read More »

error: Content is protected !!
Scroll to Top