ಮೋದಿ ಕುಲನಾಮ ನಿಂದನೆ ಮಾಡಿದ ರಾಹುಲ್‌ಗೆ ಇನ್ನೊಂದು ಸಮನ್ಸ್
ಪಾಟ್ನ : ಮೋದಿ ಕುಲನಾಮ ಕುರಿತು ರಾಹುಲ್ ಗಾಂಧಿ ನೀಡಿರುವ ಅವಹೇಳನಕಾರಿ ಹೇಳಿಕೆಯಿಂದ ಅವರಿಗೆ ಉಂಟಾಗಿರುವ ಸಂಕಷ್ಟಗಳ ಸರಮಾಲೆ ಮುಂದುವರಿದಿದೆ. ಈ ಪ್ರಕರಣದಲ್ಲಿ ಈಗಾಗಲೇ ದೋಷಿ ಎಂದು ಸೂರತ್ ನ್ಯಾಯಾಲಯ ತೀರ್ಪು ಪ್ರಕಟಿಸಿ ಲೋಕಸಭಾ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಇದೀಗ ಇದೇ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಬಿಹಾರದ ಪಾಟ್ನ ನ್ಯಾಯಾಲಯ ರಾಹುಲ್ ಗಾಂಧಿಗೆ ಸಮನ್ಸ್ ನೀಡಿದೆ. 2019ರ ಲೋಕಸಭಾ ಚುನಾವಣೆಗೆ ಮುನ್ನ ರಾಹುಲ್ ಗಾಂಧಿ ಅವರು ಮೋದಿ ಸರ್ನೇಮ್ ಕುರಿತು ನೀಡಿದ್ದ ಹೇಳಿಕೆ ವಿರುದ್ಧ ಗುಜರಾತ್‌ನಲ್ಲಿ ಮಾಜಿ […]
ಮೋದಿ ಕುಲನಾಮ ನಿಂದನೆ ಮಾಡಿದ ರಾಹುಲ್‌ಗೆ ಇನ್ನೊಂದು ಸಮನ್ಸ್ Read More »










