ಚಹಾಪುಡಿ 1,600 ರೂ.; ಗೋದಿಹಿಟ್ಟು 1,000 ರೂ. | ದಿವಾಳಿಯಾಗಿರುವ ಪಾಕಿಸ್ಥಾನದಲ್ಲಿ ಆಹಾರಕ್ಕೂ ಅಭಾವ
ಕರಾಚಿ: ಪಾಕಿಸ್ಥಾನದಲ್ಲಿ 1 ಕೆಜಿ ಚಹಾಪುಡಿ ಬೆಲೆ 1600 ರೂ! ಆರ್ಥಿಕವಾಗಿ ದಿವಾಳಿಯಾಗಿ ತತ್ತರಿಸುತ್ತಿರುವ ಪಾಕ್‌ನಲ್ಲೀಗ ಜನರಿಗೆ ನಿತ್ಯ ಬಳಕೆಯ ಆಹಾರ ವಸ್ತುಗಳು ಕೂಡ ಬೆಲೆ ಏರಿಕೆಯಿಂದಾಗಿ ಐಷರಾಮಿ ವಸ್ತುಗಳಾಗಿವೆ. 15 ದಿನಗಳ ಹಿಂದೆ ಕೆಜಿಗೆ 1,100 ರೂ. ಇದ್ದ ಚಹಾಪುಡಿ ಬೆಲೆ ಇದೀಗ 1600 ರೂ. ದಾಟಿದೆ. ಕಳೆದ ಡಿಸೆಂಬರ್‌ನಿಂದಲೂ ಬಂದರಿನಲ್ಲೇ ಉಳಿದುಕೊಂಡಿರುವ ಆಮದಾದ ಚಹಾಪುಡಿ ಶೀಘ್ರವೇ ಮಾರುಕಟ್ಟೆಗೆ ಬರದೇ ಇದ್ದರೆ ರಮ್ಜಾನ್ ವೇಳೆಗೆ ಬೆಲೆ 2,500 ರೂ. ದಾಟಬಹುದು ಎಂದು ವ್ಯಾಪಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. […]
ಚಹಾಪುಡಿ 1,600 ರೂ.; ಗೋದಿಹಿಟ್ಟು 1,000 ರೂ. | ದಿವಾಳಿಯಾಗಿರುವ ಪಾಕಿಸ್ಥಾನದಲ್ಲಿ ಆಹಾರಕ್ಕೂ ಅಭಾವ Read More »










