ಶ್ವೇತಭವನದ ಬಳಿ ಮತ್ತೊಮ್ಮೆ ಗುಂಡಿನ ದಾಳಿ
ಟ್ರಂಪ್ ಇರುವಾಗಲೇ ದಾಳಿ ನಡೆಸಿ ತಪ್ಪಿಸಿಕೊಂಡ ಬಂದೂಕುಧಾರಿ ವಾಷಿಂಗ್ಟನ್: ವಾಷಿಂಗ್ಟನ್ ಡಿಸಿಯಲ್ಲಿರುವ ಶ್ವೇತಭವನದ ಬಳಿ ಮತ್ತೊಮ್ಮೆ ಗುಂಡಿನ ಚಕಮಕಿ ನಡೆದಿದೆ. ಆ ಸಮಯದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನದೊಳಗೆ ಇದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಘಟನೆಯ ಬಳಿಕ ಭದ್ರತಾ ಸಂಸ್ಥೆಗಳನ್ನು ಹೆಚ್ಚಿನ ಎಚ್ಚರಿಕೆ ನೀಡಲಾಗಿದೆ. ಭಾನುವಾರ ಮುಂಜಾನೆ ಶ್ವೇತಭವನದ ಎದುರಿನ ಲಫಯೆಟ್ಟೆ ಪಾರ್ಕ್ ಬಳಿ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿಯಲ್ಲಿ ಯಾರೂ ಗಾಯಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂದೂಕುಧಾರಿ ತಲೆಮರೆಸಿಕೊಂಡಿದ್ದಾನೆ ಮತ್ತು ಪ್ರಸ್ತುತ ಆತನಿಗಾಗಿ […]
ಶ್ವೇತಭವನದ ಬಳಿ ಮತ್ತೊಮ್ಮೆ ಗುಂಡಿನ ದಾಳಿ Read More »










