ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್‌ಗೆ 48 ತಾಸುಗಳ ಗಡುವು ನೀಡಿದ ಟ್ರಂಪ್
ತೆರೆಯದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳನ್ನು ನಾಶ ಮಾಡುವ ಬೆದರಿಕೆ ವಾಷಿಂಗ್ಟನ್ : ವಿಶ್ವಕ್ಕೆ ಐದನೇ ಒಂದು ಭಾಗದಷ್ಟು ತೈಲ ಸಾಗಾಟವಾಗುವ ಹಾರ್ಮುಜ್ ಜಲಸಂಧಿಯನ್ನು ಹಡಗುಗಳ ಮುಕ್ತ ಸಂಚಾರಕ್ಕಾಗಿ ಮತ್ತೆ ತೆರೆಯದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳನ್ನು ನಾಶಪಡಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದಾರೆ. ಮುಂದಿನ 48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿಯನ್ನು ತೆರೆಯದಿದ್ದರೆ ಅಮೆರಿಕ ಹಲವಾರು ವಿದ್ಯುತ್ ಸ್ಥಾವರಗಳನ್ನು ಗುರಿಯಾಗಿರಿಸಿ ಸಂಪೂರ್ಣವಾಗಿ ನಾಶಪಡಿಸುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಎಚ್ಚರಿಕೆ ನೀಡಿದ್ದಾರೆ. ಫೆಬ್ರವರಿ 28ರಂದು […]
ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್‌ಗೆ 48 ತಾಸುಗಳ ಗಡುವು ನೀಡಿದ ಟ್ರಂಪ್ Read More »










