ದೇವಸ್ಥಾನ ಪ್ರವೇಶಿಸುವಾಗ ಅಂಗಿ ಕಳಚಿಡುವ ಪದ್ಧತಿಗೆ ಶ್ರೀಗಳ ಆಕ್ಷೇಪ
ಇಂಥ ನಿಯಮಗಳು ಅನಿಷ್ಟ ಎಂದು ಹೇಳಿದ ಸ್ವಾಮೀಜಿ ತಿರುವನಂತಪುರಂ: ದೇವಸ್ಥಾನದೊಳಗೆ ಪ್ರವೇಶಿಸುವಾಗ ಪುರುಷರು ಅಂಗಿ ಕಳಚಿಡುವ ಪದ್ಧತೆ ಅನಿಷ್ಟಕಾರಕ ಎಂದು ಸ್ವಾಮೀಜಿಯೊಬ್ಬರು ಹೇಳಿದ್ದಾರೆ. ಕೇರಳ, ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಈಗಲೂ ಪುರುಷರು ದೇವಸ್ಥಾನಗಳಲ್ಲಿ ದೇವರ ದರ್ಶನ ಪಡೆಯಲು ಅಂಗಿ ಕಳಚಿ ಒಳಗೆ ಹೋಗಬೇಕೆಂಬ ನಿಯಮ ಆಚರಣೆಯಲ್ಲಿದೆ. ಈ ಸಂಪ್ರದಾಯ ನಿಲ್ಲಿಸಬೇಕು ಎಂದು ಕೇರಳದ ಶಿವಗಿರಿ ಮಠದ ಮುಖ್ಯಸ್ಥ ಸ್ವಾಮಿ ಸಚ್ಚಿದಾನಂದ ಹೇಳಿದ್ದಾರೆ. ಸಮಾಜ ಸುಧಾರಕ ನಾರಾಯಣ ಗುರು ಸ್ಥಾಪಿಸಿದ ಶಿವಗಿರಿ ಮಠದ ವಾರ್ಷಿಕ ಯಾತ್ರೆಯ ಉದ್ಘಾಟನಾ […]
ದೇವಸ್ಥಾನ ಪ್ರವೇಶಿಸುವಾಗ ಅಂಗಿ ಕಳಚಿಡುವ ಪದ್ಧತಿಗೆ ಶ್ರೀಗಳ ಆಕ್ಷೇಪ Read More »










