ಐಟಿ, ಇ.ಡಿ. ದಾಳಿಗೆ ದೇವೇಗೌಡ ಹಾಗೂ ಕುಮಾರಸ್ವಾಮಿ ಕಾರಣ: ಡಿ.ಕೆ.ಶಿವಕುಮಾರ್ ಆರೋಪ
ಬೆಂಗಳೂರು : ನನ್ನ ಮೇಲೆ ಐಟಿ, ಇ.ಡಿ. ದಾಳಿ ನಡೆಯಲು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಾರಣ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಡಿಕೆಶಿ, ದೇವೇಗೌಡ ಮತ್ತು ಕುಮಾರಸ್ವಾಮಿ ಹಣ, ಆಸ್ತಿ ಮಾಡಿಲ್ವಾ? ದೇವೇಗೌಡರನ್ನು ಪ್ರಧಾನಿ ಮಾಡಿದ್ದು, ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದು ಕಾಂಗ್ರೆಸ್ ಪಕ್ಷ. ಇವೆಲ್ಲಾ ಅವರಿಗೆ ನೆನಪಾಗುತ್ತಿಲ್ಲ. ಧರ್ಮಸಿಂಗ್ ಮುಖ್ಯಮಂತ್ರಿ ಆಗಿದ್ದಾಗ ನನ್ನನ್ನು ಸಂಪುಟದಿಂದ ಹೊರಗಿಡಲು ಜೆಡಿಎಸ್ ವರಿಷ್ಠರೇ ಕಾರಣ. ದೇವೇಗೌಡರು ಪ್ರಧಾನಿಯಾದ ವೇಳೆ ಜೆಡಿಎಸ್ ಪಕ್ಷದಿಂದ […]
ಐಟಿ, ಇ.ಡಿ. ದಾಳಿಗೆ ದೇವೇಗೌಡ ಹಾಗೂ ಕುಮಾರಸ್ವಾಮಿ ಕಾರಣ: ಡಿ.ಕೆ.ಶಿವಕುಮಾರ್ ಆರೋಪ Read More »