ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಮಿಶ್ರಣ : ಎಸ್‌ಐಟಿಯಿಂದ ನಾಲ್ವರ ಬಂಧನ
ಪ್ರಸಿದ್ಧ ಡೈರಿಗಳ ಮಾಲೀಕರನ್ನು ಬಂಧಿಸಿ ವಿಚಾರಣೆ ತಿರುಪತಿ: ಹಿಂದೂಗಳ ಪವಿತ್ರ ಯಾತ್ರಾತಾಣ ತಿರುಪತಿ ತಿರುಮಲದಲ್ಲಿ ನಡೆದಿದೆ ಎನ್ನಲಾದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ತನಿಖೆ ನಡೆಸಿದ್ದ ಹೈದರಾಬಾದ್ ವಿಭಾಗದ ಜಂಟಿ ನಿರ್ದೇಶಕ ವೀರೇಶ್ ಪ್ರಭು, ವಿಶಾಖಪಟ್ಟಣಂ ಸಿಬಿಐ ಎಸ್ಪಿ ಮುರಳೀರಾಂಬ, ವಿಶಾಖಪಟ್ಟಣಂ ಡಿಐಜಿ ಗೋಪಿನಾಥ್ ಜೆಟ್ಟಿ, ಗುಂಟೂರು ಐಜಿ ಸರ್ವಶ್ರೇಷ್ಠಿ ತ್ರಿಪಾಠಿ ಮತ್ತು ಎಫ್‌ಎಸ್‌ಎಸ್‌ಎಐ ಅಧಿಕಾರಿ ಸತ್ಯಕುಮಾರ್ ಪಾಂಡಾ ನೇತೃತ್ವದ ತಂಡ ನಾಲ್ವರು […]
ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಮಿಶ್ರಣ : ಎಸ್‌ಐಟಿಯಿಂದ ನಾಲ್ವರ ಬಂಧನ Read More »










