ದೇಶ

ಇಡಿ ಸಮನ್ಸ್‌ಗೆ ಪ್ರತಿಕ್ರಿಯಿಸಿದ ಕೆಸಿಆರ್ ಪುತ್ರಿ ಕೆ. ಕವಿತಾ: ವಿಚಾರಣೆಗೆ ಸಂಪೂರ್ಣ ಸಹಕರಿಸುತ್ತೇನೆ ಆದರೆ ಸಮಯ ಕೇಳುತ್ತೇನೆ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಪ್ರಮುಖ ಆರೋಪಿ ಹೈದರಾಬಾದ್ ಮೂಲದ ಉದ್ಯಮಿ ಅರುಣ್ ರಾಮಚಂದ್ರನ್ ಪಿಳ್ಳೈ ಬಂಧನದ ಬಳಿಕ ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಸಿಎಂ ಕೆ. ಚಂದ್ರಶೇಖರ ರಾವ್ ಅವರ ಪುತ್ರಿ ಬಿಆರ್ ಎಸ್ ನಾಯಕಿ ಕೆ. ಕವಿತಾ ಅವರಿಗೆ ಜಾರಿ ನಿರ್ದೇಶನಾಲಯ ಸೂಚಿಸಿದೆ. ಹಗರಣಕ್ಕೆ ಸಂಬಂಧಪಟ್ಟಂತೆ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನದಲ್ಲಿ ಏಜೆನ್ಸಿಯು ವಿಚಾರಣೆಗೆ ಒಳಪಡಿಸಿದ […]

ಇಡಿ ಸಮನ್ಸ್‌ಗೆ ಪ್ರತಿಕ್ರಿಯಿಸಿದ ಕೆಸಿಆರ್ ಪುತ್ರಿ ಕೆ. ಕವಿತಾ: ವಿಚಾರಣೆಗೆ ಸಂಪೂರ್ಣ ಸಹಕರಿಸುತ್ತೇನೆ ಆದರೆ ಸಮಯ ಕೇಳುತ್ತೇನೆ Read More »

ವಿಮಾನದಲ್ಲಿ ಸಿಗರೇಟ್‌ ಸೇವಿಸಿದ ಯುವತಿಯ ಬಂಧನ

ಬೆಂಗಳೂರು : ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಸಿಗರೇಟ್‌ ಸೇದಿದ ಯುವತಿಯೊಬ್ಬಳನ್ನು ವಾಯುಯಾನ ಸುರಕ್ಷಾ ನಿಯಮ ಉಲ್ಲಂಘಿಸಿದ ಆರೋಪದಲ್ಲಿ ಬಂಧಿಸಲಾಗಿದೆ.ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದ ಶೌಚಾಲಯದಲ್ಲಿ ಸೇದಿದ್ದಳು. ಆಕೆಯನ್ನು ಭಾನುವಾರ ತಡರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.ಪಶ್ಚಿಮ ಬಂಗಾಳದ ಸೀಲ್ದಾ ಜಿಲ್ಲೆಯ ಪ್ರಿಯಾಂಕಾ ಚಕ್ರವರ್ತಿ ಭಾನುವಾರ ತಡರಾತ್ರಿ ಇಂಡಿಗೋ ವಿಮಾನದ ಶೌಚಾಲಯದಲ್ಲಿ ಸಿಗರೇಟ್‌ ಸೇದಿದ್ದಾಳೆ. ವಿಮಾನವು ಕೋಲ್ಕತ್ತಾದಿಂದ ರಾತ್ರಿ 9.50 ಕ್ಕೆ ಹೊರಟು ತಡರಾತ್ರಿ 1 ಗಂಟೆ ಸುಮಾರಿಗೆ ಬೆಂಗಳೂರು ತಲುಪಿದೆ.ವಿಮಾನ ಲ್ಯಾಂಡ್‌ ಆಗುವ 30 ನಿಮಿಷ

ವಿಮಾನದಲ್ಲಿ ಸಿಗರೇಟ್‌ ಸೇವಿಸಿದ ಯುವತಿಯ ಬಂಧನ Read More »

ದತ್ತಾತ್ರೇಯ ಬಾಬಾ ಬುಡನ್‌ ದರ್ಗಾದಲ್ಲಿ ಇಂದಿನಿಂದ ಉರುಸ್

ಆಚರಣೆಯಿಂದ ದೂರ ಉಳಿದ ಮುಸ್ಲಿಂ ಮುಖಂಡರು ಚಿಕ್ಕಮಗಳೂರು : ವಿವಾದಿತ ಇನಾಂ‌‌ ದತ್ತಾತ್ರೇಯ ಬಾಬಾ ಬುಡನ್‌ ದರ್ಗಾದಲ್ಲಿ ಇಂದಿನಿಂದ ಉರುಸ್ ಆರಂಭ. ಮೂರು ದಿನಗಳ ಕಾಲ ನಡೆಯಲಿರುವ ಉರುಸ್ ಆಚರಣೆಗೆ ಇದೀಗ ರಾಜ್ಯ ಸರ್ಕಾರ ರಚನೆ ಮಾಡಿದ್ದ ದತ್ತಪೀಠ ವ್ಯವಸ್ಥಾಪನ ಮಂಡಳಿ ನೇತೃತ್ವದಲ್ಲಿ ತೀವ್ರ ವಿರೋಧ ಕೇಳಿಬಂದಿದೆ. ಜಿಲ್ಲಾಡಳಿತದ ನೇತೃತ್ವದಲ್ಲಿ ನಡೆಯುವ ಉರುಸ್ ಆಚರಣೆಯಿಂದ ಮುಸ್ಲಿಂ ಸಮುದಾಯ ದೂರ ಉಳಿಯಲು ನಿರ್ಧರಿಸಿದ್ದಾರೆ. ಇನ್ನು ಜಿಲ್ಲಾಡಳಿತ ಕರೆದಿದ್ದ ಸಭೆಗೆ ಮುಸ್ಲಿಂ ಸಮುದಾಯದ ಮುಖಂಡರು ಗೈರಾಗಿದ್ದು, ರಾಜ್ಯ ಸರ್ಕಾರಕ್ಕೆ ವಿವಿಧ

ದತ್ತಾತ್ರೇಯ ಬಾಬಾ ಬುಡನ್‌ ದರ್ಗಾದಲ್ಲಿ ಇಂದಿನಿಂದ ಉರುಸ್ Read More »

ಕೋವಿಡ್‌ ನಂತರ ಹೃದಯ ಸ್ತಂಭನ ಶೇ.15 ಏರಿಕೆ

ಅಧ್ಯಯನ ವರದಿಯಲ್ಲಿದೆ ಕಳವಳಕಾರಿ ಮಾಹಿತಿ ದೆಹಲಿ : ಕಳೆದ ಕೆಲವು ತಿಂಗಳಿಂದ ಜನರು ಹೃದಯಾಘಾತದಿಂದ ಮೃತಪಟ್ಟ ಹಲವು ಪ್ರಕರಣಗಳು ವರದಿಯಾಗಿವೆ. ಆರೋಗ್ಯವಂತರಾಗಿರುವವರು, ಮೈದಾನದಲ್ಲಿ ಆಡುತ್ತಿರುವವರು, ತೀರಾ ಚಿಕ್ಕವಯಸ್ಸಿನವರು ಹೃದಯಾಘಾತದಿಂದ ಸಾವಿಗೀಡಾಗುತ್ತಿರುವ ಸುದ್ದಿಗಳು ಜನರನ್ನು ಕಳವಳಕ್ಕೀಡು ಮಾಡಿವೆ. ಕೋವಿಡ್‌ ಸೋಂಕಿಗೆ ಒಳಗಾಗಿ, ಚೇತರಿಸಿಕೊಂಡು ಆರೋಗ್ಯವಂತರಾಗಿದ್ದ ವ್ಯಕ್ತಿಗಳಲ್ಲಿ ಹೃದಯಸ್ತಂಭನದಿಂದ ಮರಣ ಸಂಭವಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ ಎಂಬುದು ಸಮೀಕ್ಷೆಯೊಂದರಿಂದ ತಿಳಿದುಬಂದಿದೆ. ಈ ರೀತಿ ಸಾವಿಗೀಡಾದವರಲ್ಲಿ ಶೇ.50ರಷ್ಟು ಮಂದಿ ಧೂಮಪಾನದ ಚಟ ಹೊಂದಿರಲಿಲ್ಲ. ಬಹುತೇಕ ಮಂದಿಗೆ ಹೃದಯ ಸಮಸ್ಯೆಯ ಕೌಟುಂಬಿಕ ಹಿನ್ನೆಲೆ ಇರಲಿಲ್ಲ

ಕೋವಿಡ್‌ ನಂತರ ಹೃದಯ ಸ್ತಂಭನ ಶೇ.15 ಏರಿಕೆ Read More »

ದಿಲ್ಲಿ ಮದ್ಯ ನೀತಿ ಹಗರಣ:ಕಾವಿತಾಗೆ ಸಮನ್ಸ್

ಬಂಧನ ಭೀತಿಯಲ್ಲಿ ತೆಲಂಗಾಣ ಮುಖ್ಯಮಂತ್ರಿ ಪುತ್ರಿ ದೆಹಲಿ : ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಆರೋಪಗಳ ವಿಚಾರಣೆಗೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಪುತ್ರಿ ವಿಧಾನ ಪರಿಷತ್ ಸದಸ್ಯೆ ಕೆ. ಕವಿತಾ ಅವರಿಗೆ ಜಾರಿ ನಿರ್ದೇಶನಾಲಯ ಮಾ.8 ರಂದು ಸಮನ್ಸ್ ಜಾರಿ ಮಾಡಿದೆ. ಭಾರತ್ ರಾಷ್ಟ್ರ ಸಮಿತಿ ಪಕ್ಷದ ಎಂಎಲ್‌ಸಿ 44 ವರ್ಷದ ಕವಿತಾ ಅವರನ್ನು ನಾಳೆ ರಾಷ್ಟ್ರ ರಾಜಧಾನಿ ದೆಹಲಿಯ ಫೆಡರಲ್ ಏಜೆನ್ಸಿಯ ಮುಂದೆ

ದಿಲ್ಲಿ ಮದ್ಯ ನೀತಿ ಹಗರಣ:ಕಾವಿತಾಗೆ ಸಮನ್ಸ್ Read More »

ವಿದೇಶದಲ್ಲಿ ಭಾರತದ ಬಗ್ಗೆ ಹಗುರವಾಗಿ ಮಾತನಾಡಿದ ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಪ್ರಹ್ಲಾದ್‌ ಜೋಶಿ

ಮೈಕ್‌ ಆಫ್‌ ಆರೋಪಕ್ಕೆ ತಿರುಗೇಟು ಹೊಸದಿಲ್ಲಿ : ರಾಹುಲ್‌ ಗಾಂಧಿಗೆ ದೇಶದ ಜನ ಮಾತನಾಡಲು ಎಷ್ಟು ಅವಕಾಶ ಕೊಟ್ಟಿದ್ದಾರೋ ಅಷ್ಟನ್ನು ಲೋಕಸಭೆಯಲ್ಲಿ ಸರಕಾರ ಕೂಡ ಕೊಟ್ಟಿದೆ ಎನ್ನುವ ಮೂಲಕ ವಿದೇಶಗಳಲ್ಲಿ ಭಾರತದ ಬಗ್ಗೆ ಹಗುರವಾಗಿ ಮಾತನಾಡುವ ಕಾಂಗ್ರೆಸ್‌ ನಾಯಕನಿಗೆ ಬಿಜೆಪಿ ತಿರುಗೇಟು ನೀಡಿದೆ. ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕರ ಮೈಕ್ ಆಫ್ ಮಾಡುವ ಮೂಲಕ ಧ್ವನಿಯನ್ನು ದಮನ ಮಾಡಲಾಗ್ತಿದೆ ಎಂದು ರಾಹುಲ್ ಗಾಂಧಿ ಲಂಡನ್‌ನಲ್ಲಿ ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ,

ವಿದೇಶದಲ್ಲಿ ಭಾರತದ ಬಗ್ಗೆ ಹಗುರವಾಗಿ ಮಾತನಾಡಿದ ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಪ್ರಹ್ಲಾದ್‌ ಜೋಶಿ Read More »

ಶಾಸಕ ಮಾಡಾಳ್‌ ಜಾಮೀನು:ಪ್ರಕರಣದಲ್ಲಿ ಮಧ್ಯ ಪ್ರವೇಶಿಸಲು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಪತ್ರ

ಬೆಂಗಳೂರು : ಲಂಚ ಪ್ರಕರಣ ಪ್ರಮುಖ ಆರೋಪಿಯಾಗಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ನ್ಯಾಯಾಲಯ ಜಾಮೀನು ನೀಡಿದ ರೀತಿ ವಕೀಲರನ್ನೇ ಆಶ್ಚರ್ಯಕ್ಕೀಡು ಮಾಡಿದೆ. ನಿರೀಕ್ಷಣಾ ಜಾಮೀನು ಅರ್ಜಿಯನ್ನು ತುರ್ತಾಗಿ ವಿಚಾರಣೆ ಮಾಡಿ ಒಂದೇ ದಿನದಲ್ಲಿ ಇತ್ಯರ್ಥಗೊಳಿಸಿ ಮಧ್ಯಂತರ ಜಾಮೀನು ಮಂಜೂರು ಮಾಡಿರುವ ನ್ಯಾಯಾಂಗದ ನಡೆಗೆ ವಕೀಲರ ಸಂಘ ತೀವ್ರ ಆಘಾತ ವ್ಯಕ್ತಪಡಿಸಿದೆ. ನ್ಯಾಯಾಂಗದ ಈ ಪರಿಸ್ಥಿತಿಯ ಬಗ್ಗೆ ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ಪ್ರಧಾನ ಕಾರ್ಯದರ್ಶಿ ಟಿ.ಜಿ. ರವಿ ಮತ್ತು ಖಜಾಂಚಿ ಹರೀಶ್, ಕೋರ್ಟ್ ಗಳಲ್ಲಿನ

ಶಾಸಕ ಮಾಡಾಳ್‌ ಜಾಮೀನು:ಪ್ರಕರಣದಲ್ಲಿ ಮಧ್ಯ ಪ್ರವೇಶಿಸಲು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಪತ್ರ Read More »

ಇತಿಹಾಸ ಸೃಷ್ಟಿಸಿದ ಕ್ಷಣ: ನಾಗಲ್ಯಾಂಡ್‌ ವಿಧಾನಸಭೆಗೆ ಆಯ್ಕೆಯಾದ ಮೊದಲ ಮಹಿಳೆ

60 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಮಹಿಳಾ ಶಾಸಕರ ಆಯ್ಕೆ ಗುವಾಹಟಿ: 60 ಸದಸ್ಯ ಬಲದ ನಾಗಾಲ್ಯಾಂಡ್ ವಿಧಾನಸಭೆಗೆ ಆಯ್ಕೆಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದ ಕೇವಲ ಐದು ದಿನಗಳ ನಂತರ ಸಲ್ಹೌಟುವೊನುವೊ ಕ್ರೂಸ್ ಅವರು ಮಂಗಳವಾರ ರಾಜ್ಯದ ಮೊದಲ ಮಹಿಳಾ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಿದ್ದಾರೆ. ನಾಗಾಲ್ಯಾಂಡ್ ರಾಜ್ಯದ ಸ್ಥಾನಮಾನ ಪಡೆದು 60 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಇಬ್ಬರು ಮಹಿಳಾ ಶಾಸಕರು, ಕ್ರೂಸ್ ಮತ್ತು

ಇತಿಹಾಸ ಸೃಷ್ಟಿಸಿದ ಕ್ಷಣ: ನಾಗಲ್ಯಾಂಡ್‌ ವಿಧಾನಸಭೆಗೆ ಆಯ್ಕೆಯಾದ ಮೊದಲ ಮಹಿಳೆ Read More »

ಮೇಘಾಲಯ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಸಂಗ್ಮಾ ಕಾನ್ರಾಡ್

ನಾಗಾಲ್ಯಾಂಡ್​ನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನೆಫಿಯು ರಿಯೊ ಗುವಾಹಟಿ : ಮೇಘಾಲಯದ ಮುಖ್ಯಮಂತ್ರಿಯಾಗಿ ಕಾನ್ರಾಡ್ ಕೆ ಸಂಗ್ಮಾ ಮಾ. 7 ರಂದು ಸತತ ಎರಡನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದರು. ಶಿಲ್ಲಾಂಗ್‌ನ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಫಾಗು ಚೌಹಾಣ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಾರ್ಟಿಯ ಪ್ರೆಸ್ಟೋನ್ ಟೈನ್‌ಸಾಂಗ್ ಅವರು ಉಪಮುಖ್ಯಮಂತ್ರಿಯಾಗಿ ಮತ್ತು ಕೆಲವರು ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ,

ಮೇಘಾಲಯ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಸಂಗ್ಮಾ ಕಾನ್ರಾಡ್ Read More »

ಕರ್ನಾಟಕದೊಂದಿಗೆ ಕೆಲಸ ಮಾಡಲು ಸಿದ್ಧರಿದ್ದೇವೆ: ಫಾಕ್ಸ್‌ಕಾನ್

ಬೆಂಗಳೂರು: ಕರ್ನಾಟಕದಲ್ಲಿ ಐಫೋನ್‌ ಉತ್ಪಾದನಾ ಘಟಕವನ್ನು ಸ್ಥಾಪಿಸಿ ಒಂದು ಲಕ್ಷ ಉದ್ಯೋಗ ಸೃಷ್ಟಿಯಾಗುವ ವಿಚಾರ ಸಂಬಂಧ ಎದ್ದಿದ್ದ ಗೊಂದಲಗಳಿಗೆ ಕರ್ನಾಟಕದೊಂದಿಗೆ ಕೆಲಸ ಮಾಡಲು ಸಿದ್ಧರಿದ್ದೇವೆ ಎಂದು ಹೇಳುವುದರ ಮೂಲಕ ಫಾಕ್ಸ್‌ಕಾನ್ ತೆರೆ ಎಳೆದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಎರಡು ಪುಟಗಳ ಪತ್ರ ಬರೆದಿರುವ ಫಾಕ್ಸ್‌ಕಾನ್ ಅಧ್ಯಕ್ಷ ಯಂಗ್ ಲಿಯು, ಬೆಂಗಳೂರಿನಲ್ಲಿ ‘ಪ್ರಾಜೆಕ್ಟ್ ಎಲಿಫೆಂಟ್’ ಅನ್ನು ಯಶಸ್ವಿಯಾಗಿ ಆರಂಭಿಸುವುದಾಗಿ ಹೇಳಿ, ಈ ಯೋಜನೆಗೆ ನಿಮ್ಮ ರಾಜ್ಯವನ್ನು ಸಂಭಾವ್ಯ ಹೂಡಿಕೆಯ ತಾಣವಾಗಿ ಪರಿಗಣಿಸುವುದರಿಂದ, ಯಾಂತ್ರಿಕ/ನಿಖರವಾದ ಯಂತ್ರೋಪಕರಣಗಳು, ಕೆ ಎಲೆಕ್ಟ್ರಿಕ್ ವಾಹನ,

ಕರ್ನಾಟಕದೊಂದಿಗೆ ಕೆಲಸ ಮಾಡಲು ಸಿದ್ಧರಿದ್ದೇವೆ: ಫಾಕ್ಸ್‌ಕಾನ್ Read More »

error: Content is protected !!
Scroll to Top