ದಿಲ್ಲಿ : ಆಪ್ ಹ್ಯಾಟ್ರಿಕ್ ಕನಸು ಭಗ್ನ?
ಸಮೀಕ್ಷೆಗಳೆಲ್ಲ ಬಿಜೆಪಿ ಪರ; ಮತದಾರರ ಮನದಾಳ ನಿಗೂಢ ಹೊಸದಿಲ್ಲಿ : ದಿಲ್ಲಿಯಲ್ಲಿ ಕೊನೆಗೂ ಅರವಿಂದ ಕೇಂಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿ (ಆಪ್) ನಾಗಾಲೋಟಕ್ಕೆ ಬ್ರೇಕ್ ಹಾಕುವಲ್ಲಿ ಬಿಜೆಪಿ ಯಶಸ್ವಿಯಾಗಲಿದೆಯೇ? ಚುನಾವಣೋತ್ತರ ಸಮೀಕ್ಷೆಗಳನ್ನು ನಂಬುವುದಾದರೆ ಮೂರು ದಶಕಗಳ ಬಳಿಕ ದಿಲ್ಲಿಯಲ್ಲಿ ಬಿಜೆಪಿ ಗೆದ್ದು ಅಧಿಕಾರ ಹಿಡಿಯಲಿದೆ. ಈ ಮೂಲಕ ಹ್ಯಾಟ್ರಿಕ್ ಗೆಲುವು ಸಾಧಿಸುವ ಆಪ್ ಕನಸು ಭಗ್ನಗೊಳ್ಳಲಿದೆ. ಆದರೆ ಕಳೆದ ಲೋಕಸಭಾ ಚುನಾವಣೆ ಮತ್ತು ನಂತರ ನಡೆದ ಕೆಲವು ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಚುನಾವಣೋತ್ತರ ಸಮೀಕ್ಷೆಗಳೆಲ್ಲ ಬುಡಮೇಲಾಗಿರುವುದರಿಂದ […]
ದಿಲ್ಲಿ : ಆಪ್ ಹ್ಯಾಟ್ರಿಕ್ ಕನಸು ಭಗ್ನ? Read More »










