ಭಾರತದೊಂದಿಗೆ ದ್ವಿಪಕ್ಷೀಯ ಸಂಬಂಧಕ್ಕೆ ಸಿದ್ಧ: ಚೀನಾ
ಬೀಜಿಂಗ್: ‘ಭಾರತದೊಂದಿಗೆ ‘ಸ್ಥಿರ ಮತ್ತು ಉತ್ತಮ ಬೆಳವಣಿಗೆ’ಯ ದ್ವಿಪಕ್ಷೀಯ ಸಂಬಂಧವನ್ನು ಹೊಂದಲು ಚೀನಾ ಸಿದ್ಧವಿದೆ’ ಎಂದು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಭಾನುವಾರ ಹೇಳಿದರು. ‘2020ರಿಂದ ಈಚೆಗೆ ಚೀನಾ–ಭಾರತ ಮಧ್ಯೆ ಉಲ್ಬಣಿಸಿರುವ ಗಡಿ ವಿವಾದ ಸಂಬಂಧ ಗಡಿಯಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ಎರಡೂ ದೇಶಗಳು ಬದ್ಧವಾಗಿದೆ’ ಎಂದೂ ಹೇಳಿದರು. ಅಂತರರಾಷ್ಟ್ರೀಯ ಸ್ಥಿತಿಗತಿ ಮತ್ತು ಚೀನಾದ ವಿದೇಶಾಂಗ ಸಂಬಂಧ 2022 ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ‘ಭಾರತ ಹಾಗೂ ಚೀನಾವು ಯಾವಾಗಲೂ ರಾಜತಾಂತ್ರಿಕ ಮತ್ತು ಸೇನಾಮಟ್ಟದ ಸಂಪರ್ಕವನ್ನು […]
ಭಾರತದೊಂದಿಗೆ ದ್ವಿಪಕ್ಷೀಯ ಸಂಬಂಧಕ್ಕೆ ಸಿದ್ಧ: ಚೀನಾ Read More »