ಆತಿಷಿ ಮರ್ಲೆನಾ ದಿಲ್ಲಿ ನೂತನ ಮುಖ್ಯಮಂತ್ರಿ
ಹೊಸದಿಲ್ಲಿ: ದಿಲ್ಲಿಯ ನೂತನ ಮುಖ್ಯಮಂತ್ರಿಯಾಗಿ ಆತಿಷಿ ಮರ್ಲೆನಾ ಆಯ್ಕೆಯಾಗಿದ್ದಾರೆ. ಜೈಲಿನಿಂದ ಬಿಡುಗಡೆಯಾದ ಬಳಿಕ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದ ಅರವಿಂದ ಕೇಜ್ರಿವಾಲ್ ಇಂದು ನಡೆದ ಮುಖ್ಯಮಂತ್ರಿ ಆಯ್ಕೆ ಸಭೆಯಲ್ಲಿ ಆತಿಷಿ ಮರ್ಲೆನಾ ಅವರ ಹೆಸರನ್ನು ಪ್ರಾಸ್ತಾವಿಸಿದ್ದು ಅದು ವಿರೋಧವಿಲ್ಲದೆ ಅಂಗೀಕಾರಗೊಂಡಿದೆ. ಈ ಮೂಲಕ ಮತೊಮ್ಮೆ ದಿಲ್ಲಿಗೆ ಮಹಿಳಾ ಮುಖ್ಯಮಂತ್ರಿಯೊಬ್ಬರು ಲಭಿಸಿದಂತಾಗಿದೆ. ಈ ಮೊದಲು ಬಿಜೆಪಿಯ ಸುಷ್ಮಾ ಸ್ವರಾಜ್ ಮತ್ತು ಕಾಂಗ್ರೆಸ್‌ನ ಶೀಲಾ ದೀಕ್ಷಿತ್ ದಿಲ್ಲಿ ಮುಖ್ಯಮಂತ್ರಿಯಾಗಿದ್ದರು.ಕೇಜ್ರಿವಾಲ್ ಸರಕಾರದಲ್ಲಿ ಹಣಕಾಸು, ಶಿಕ್ಷಣ ಮತ್ತಿತರ ಮಹತ್ವದ […]
ಆತಿಷಿ ಮರ್ಲೆನಾ ದಿಲ್ಲಿ ನೂತನ ಮುಖ್ಯಮಂತ್ರಿ Read More »










