ಹಿರಿಯರ ಆಯುಷ್ಮಾನ್ ನೋಂದಣಿಗೆ ಆ್ಯಪ್
70 ವರ್ಷ ಮೇಲ್ಪಟ್ಟ ಎಲ್ಲ ಹಿರಿಯರಿಗೆ 5 ಲ.ರೂ. ತನಕ ಉಚಿತ ಚಿಕಿತ್ಸೆ ಹೊಸದಿಲ್ಲಿ: ಎಪ್ಪತ್ತು ವರ್ಷ ಮೇಲ್ಪಟ್ಟ ಎಲ್ಲರನ್ನು ಅವರ ಆದಾಯದ ತಾರತಮ್ಯವಿಲ್ಲದೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆ ವ್ಯಾಪ್ತಿಗೆ ತರಲಾಗುತ್ತಿದೆ. ಆರೋಗ್ಯ ಸಚಿವಾಲಯದಿಂದ ಪಡೆದ ಮಾಹಿತಿಯ ಪ್ರಕಾರ, ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ ಪ್ರಯೋಜನಗಳನ್ನು ಪಡೆಯಲು 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಮೊಬೈಲ್ ಅಪ್ಲಿಕೇಶನ್ ಮೂಲಕ ಅರ್ಜಿ ಸಲ್ಲಿಸಬಹುದು. ಇನ್ನು ಒಂದು ತಿಂಗಳಲ್ಲಿ ಆ್ಯಪ್ ಬಿಡುಗಡೆಯಾಗಲಿದ್ದು, ಕೇಂದ್ರ ಸರ್ಕಾರ ಕೂಡ […]
ಹಿರಿಯರ ಆಯುಷ್ಮಾನ್ ನೋಂದಣಿಗೆ ಆ್ಯಪ್ Read More »









