ಮುಂದಿನ ವರ್ಷ ಜನಗಣತಿ?
2021ರಲ್ಲಿ ಕೋವಿಡ್ ಕಾರಣದಿಂದ ಮುಂದೂಡಿಕೆಯಾಗಿದ್ದ ಪ್ರಕ್ರಿಯೆ ಹೊಸದಿಲ್ಲಿ: ದೇಶದ ಜನಸಂಖ್ಯೆಯ ಅಧಿಕೃತ ಸಮೀಕ್ಷೆಯಾದ ಜನಗಣತಿಯನ್ನು 2025ರಲ್ಲಿ ಆರಂಭಿಸುವ ನಿರೀಕ್ಷೆಯಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಜನಗಣತಿ ಪ್ರಕ್ರಿಯೆ 2025ರಲ್ಲಿ ಆರಂಭಗೊಂಡು 2026ರವರೆಗೆ ಮುಂದುವರಿಯುವ ನಿರೀಕ್ಷೆಯಿದೆ. ಜನಗಣತಿಯ ನಂತರ ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ಕೆಲಸ ಆರಂಭಗೊಂಡು 2028ರಲ್ಲಿ ಪೂರ್ಣಗೊಳ್ಳುವ ಸಾಧ್ಯತೆಯಿದೆ. ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆ ಆಗಲಿದ್ದು ಈ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚೆ ನಡೆಯುತ್ತಿದೆ. ಆದರೆ ಇಲ್ಲಿಯವರೆಗೆ ಸರ್ಕಾರದಿಂದ ಯಾವುದೇ ಅಧಿಕೃತ ಹೇಳಿಕೆ […]
ಮುಂದಿನ ವರ್ಷ ಜನಗಣತಿ? Read More »










