ವಿಮಾನದಲ್ಲಿ ಸಿಗರೇಟ್ ಸೇವಿಸಿದ ಯುವತಿಯ ಬಂಧನ
ಬೆಂಗಳೂರು : ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಸಿಗರೇಟ್ ಸೇದಿದ ಯುವತಿಯೊಬ್ಬಳನ್ನು ವಾಯುಯಾನ ಸುರಕ್ಷಾ ನಿಯಮ ಉಲ್ಲಂಘಿಸಿದ ಆರೋಪದಲ್ಲಿ ಬಂಧಿಸಲಾಗಿದೆ.ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದ ಶೌಚಾಲಯದಲ್ಲಿ ಸೇದಿದ್ದಳು. ಆಕೆಯನ್ನು ಭಾನುವಾರ ತಡರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.ಪಶ್ಚಿಮ ಬಂಗಾಳದ ಸೀಲ್ದಾ ಜಿಲ್ಲೆಯ ಪ್ರಿಯಾಂಕಾ ಚಕ್ರವರ್ತಿ ಭಾನುವಾರ ತಡರಾತ್ರಿ ಇಂಡಿಗೋ ವಿಮಾನದ ಶೌಚಾಲಯದಲ್ಲಿ ಸಿಗರೇಟ್ ಸೇದಿದ್ದಾಳೆ. ವಿಮಾನವು ಕೋಲ್ಕತ್ತಾದಿಂದ ರಾತ್ರಿ 9.50 ಕ್ಕೆ ಹೊರಟು ತಡರಾತ್ರಿ 1 ಗಂಟೆ ಸುಮಾರಿಗೆ ಬೆಂಗಳೂರು ತಲುಪಿದೆ.ವಿಮಾನ ಲ್ಯಾಂಡ್ ಆಗುವ 30 ನಿಮಿಷ […]
ವಿಮಾನದಲ್ಲಿ ಸಿಗರೇಟ್ ಸೇವಿಸಿದ ಯುವತಿಯ ಬಂಧನ Read More »