ವಯನಾಡಿನಲ್ಲಿ ಪ್ರಿಯಾಂಕ ವಾಡ್ರಾ V/S ನವ್ಯಾ ಹರಿದಾಸ್
ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ತಿರುವನಂತಪುರ: ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್-ಮುಸ್ಲಿಂ ಲೀಗ್ ಅಭ್ಯರ್ಥಿ ಪ್ರಿಯಾಂಕ ಗಾಂಧಿ ವಾಡ್ರಾ ವಿರುದ್ಧ ಬಿಜೆಪಿ ತನ್ನ ಫಯರ್ ಬ್ರಾಂಡ್ ನಾಯಕಿ ನವ್ಯಾ ಹರಿದಾಸ್ ಅವರನ್ನು ಕಣಕ್ಕಿಳಿಸಿದೆ.ರಾಯ್ಬರೇಲಿ ಮತ್ತು ವಯನಾಡು ಎರಡೂ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ರಾಹುಲ್ ಗಾಂಧಿ ವಯನಾಡಿನ ಬದಲು ರಾಯ್ಬರೇಲಿಯನ್ನು ಆಯ್ಕೆ ಮಾಡಿಕೊಂಡಿದ್ದರು. ಈ ಕಾರಣದಿಂದ ತೆರವಾಗಿದ್ದ ಕೇರಳದ ವಯನಾಡು ಕ್ಷೇತ್ರದ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.ಮುಂಬರುವ ಲೋಕಸಭೆ ಮತ್ತು ವಿಧಾನಸಭೆ ಉಪಚುನಾವಣೆಗೆ ಭಾರತೀಯ […]
ವಯನಾಡಿನಲ್ಲಿ ಪ್ರಿಯಾಂಕ ವಾಡ್ರಾ V/S ನವ್ಯಾ ಹರಿದಾಸ್ Read More »










