ಕಾಶ್ಮೀರ : ಮೂವರು ಉಗ್ರರನ್ನು ಸದೆಬಡಿದ ಸೇನೆ
ಶ್ರೀನಗರ: ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಸೇನಾಪಡೆ ನಡೆಸಿದ ಎನ್‌ಕೌಂಟಗೆ ಮೂವರು ಉಗ್ರರು ಬಲಿಯಾಗಿದ್ದಾರೆ. ಕುಪ್ವಾರ ಜಿಲ್ಲೆಯ ತಂಗ್ದಾರ್‌ಲ್ಲಿ ಕೆಲ ಉಗ್ರರು ಗಡಿ ನುಸುಳಲು ಯತ್ನ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭಾರತೀಯ ಸೇನಾಪಡೆ ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿತ್ತು. ಇದರಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಿದ್ದು, ಕಾರ್ಯಾಚರಣೆ ಮುಂದುವರಿದಿದೆ. ಈ ನಡುವೆ ರಜೋರಿಯಲ್ಲಿಯೂ ಉಗ್ರರು ಹಾಗೂ ಸೇನಾಪಡೆ ನಡುವೆ ಗುಂಡಿನ ಕಾಳಗ ಮುಂದುವರಿದಿದ್ದು, ಸೇನಾಪಡೆ ಎನ್‌ಕೌಟರ್ ಆರಂಭಿಸಿದೆ. ಖೇರಿ ಮೊಹ್ರಾ […]
ಕಾಶ್ಮೀರ : ಮೂವರು ಉಗ್ರರನ್ನು ಸದೆಬಡಿದ ಸೇನೆ Read More »










