ಸ್ವಾತಂತ್ರ್ಯ ದಿನಾಚರಣೆ ಮನೆ ಮನೆಯ ಹಬ್ಬವಾಗಲಿ
78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ಪ್ರತಿ ವರ್ಷದಂತೆ ಈ ವರ್ಷವೂ ಸಂಭ್ರಮದಿಂದ ಸ್ವಾತಂತ್ರ್ಯ ಆಚರಿಸಲಾಗುತ್ತದೆ. ಸುಮಾರು 200 ವರ್ಷಗಳ ಕಾಲ ಬ್ರಿಟಿಷರ ಅಳ್ವಿಕೆಯಿಂದ ಭಾರತಕ್ಕೆ ಸ್ವಾತಂತ್ರ್ಯ ದೊರೆತ ದಿನವಿದು. ನಮ್ಮ ಪ್ರೀತಿಯ ಮಾತೃಭೂಮಿಗಾಗಿ ಅನೇಕ ಸ್ವಾತಂತ್ರ್ಯ ಹೋರಾಟಗಾರರು ವೀರರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ದಿನವಾಗಿದೆ. ಸ್ವಾತಂತ್ರ್ಯ ದಿನ ಕೇವಲ ಆಗಸ್ಟ್ 15ಕ್ಕೆ ಮಾತ್ರ ಸೀಮಿತವಾಗಿಲ್ಲ, ಸ್ವಾತಂತ್ರ್ಯ ದಿನಾಚರಣೆ ವರ್ಷಕ್ಕೊಮ್ಮೆ ಬಂದರೂ ನಾವು ನಮ್ಮ ಸಂವಿಧಾನದ ಕಾನೂನಿಗೆ ಒಳಪಟ್ಟು ಪ್ರತಿ ದಿನ ಸ್ವಾತಂತ್ರ್ಯ ಹೊಂದಿರುತ್ತೇವೆ. […]
ಸ್ವಾತಂತ್ರ್ಯ ದಿನಾಚರಣೆ ಮನೆ ಮನೆಯ ಹಬ್ಬವಾಗಲಿ Read More »










