6 ನೂತನ ರಾಜ್ಯಪಾಲರ ನೇಮಕ | ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ನೇಮಕ
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 6 ಮಂದಿ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ. ಮೈಸೂರಿನ ಮಾಜಿ ಸಂಸದ ಸಿ.ಎಚ್. ವಿಜಯಶಂಕರ್ ಮೇಘಾಲಯದ ರಾಜ್ಯಪಾಲರಾಗಿ, ಗುಜರಾತ್‌ನ ಮಾಜಿ ಮುಖ್ಯ ಕಾರ್ಯದರ್ಶಿ ಕೆ. ಕೈಲಾಸನಾಥನ್ ಅವರನ್ನು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್, ಮಹಾರಾಷ್ಟ್ರದ ಮಾಜಿ ಸ್ಟಾಪೀಕರ್ ಹರಿಭಾವು ಬಾಗಡೆ ಅವರನ್ನು ರಾಜಸ್ಥಾನದ ರಾಜ್ಯಪಾಲರನ್ನಾಗಿ, ಮಾಜಿ ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ ಅವರು ಜಾರ್ಖಂಡ್‌ಗೆ ಹಾಗೂ ಬಿಜೆಪಿಯ ಹಿರಿಯ ನಾಯಕ ಒಪಿ ಮಾಥುರ್ ಅವರನ್ನು ಸಿಕ್ಕಿಂನ ರಾಜ್ಯಪಾಲರನ್ನಾಗಿ, ತ್ರಿಪುರಾ ಮಾಜಿ ಸಿಎಂ […]
6 ನೂತನ ರಾಜ್ಯಪಾಲರ ನೇಮಕ | ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ನೇಮಕ Read More »










