ಮೋದಿಯನ್ನು ಭಯೋತ್ಪಾದಕ ಎಂದ ಖರ್ಗೆ ವಿರುದ್ಧ ಭಾರಿ ಆಕ್ರೋಶ
ಬಿಜೆಪಿ ನಾಯಕರಿಂದ ಕಟು ಟೀಕೆ ; ಸೋಷಿಯಲ್ ಮೀಡಿಯಾದಲ್ಲಿ ತಿರುಗೇಟು ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಭಯೋತ್ಪಾದಕ ಎಂದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೇಲೆ ಬಿಜೆಪಿ ನಾಯಕರು ಮುಗಿಬಿದ್ದಿದ್ದಾರೆ. ಖರ್ಗೆ ಹೇಳಿಕೆ ತೀವ್ರ ವಿವಾದದ ಸ್ವರೂಪ ಪಡೆದುಕೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲೂ ಈ ಬಗ್ಗೆ ಟೀಕೆ ಮತ್ತು ಆಕ್ರೋಶ ವ್ಯಕ್ತವಾಗುತ್ತಿದೆ. ತಾನು ಭಯೋತ್ಪಾದಕ ಎಂದು ಕರೆದಿಲ್ಲ, ಮೋದಿ ವಿಪಕ್ಷಗಳನ್ನು ಭಯಪಡಿಸುತ್ತಿದ್ದಾರೆ ಎಂದು ಹೇಳಿದ್ದೇನೆ ಎಂಬುದಾಗಿ ಖರ್ಗೆ ಬಳಿಕ ತೇಪೆ ಹಾಕಲು ಯತ್ನಿಸಿದರೂ ಅವರ ವಿರುದ್ಧ ಆಕ್ರೋಶ ಕಡಿಮೆಯಾಗಿಲ್ಲ. […]
ಮೋದಿಯನ್ನು ಭಯೋತ್ಪಾದಕ ಎಂದ ಖರ್ಗೆ ವಿರುದ್ಧ ಭಾರಿ ಆಕ್ರೋಶ Read More »










