ಮಾಟಮಂತ್ರ ಮಾಡಿದ ಶಂಕೆಯಲ್ಲಿ ಒಂದೇ ಕುಟುಂಬದ ಐವರ ಹತ್ಯೆ
ರಾಯ್‌ಪುರ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ವಾಮಾಚಾರ ನಡೆಸಿದ ಶಂಕೆಯಲ್ಲಿ ಒಂದೇ ಕುಟುಂಬದ ಐವರನ್ನು ಹತ್ಯೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಮೃತರಲ್ಲಿ ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು. ಈ ಕುಟುಂಬ ವಾಮಾಚಾರ ನಡೆಸುತ್ತಿದ್ದು, ಇದರಿಂದ ಗ್ರಾಮಸ್ಥರಿಗೆ ಹಾನಿಯಾಗುತ್ತಿದೆ ಭಾವಿಸಿ ಐವರನ್ನು ಥಳಿಸಿ ಹತ್ಯೆ ಮಾಡಿದ್ದಾರೆ. ಸೆಪ್ಟೆಂಬರ್ 15ರಂದು ಗ್ರಾಮದ ಸುಮಾರು 15 ಜನರು ಮನೆಗೆ ನುಗ್ಗಿ ಕುಟುಂಬ ಸದಸ್ಯರೆಲ್ಲರ ಮೇಲೆ ಒಬ್ಬೊಬ್ಬರಾಗಿ ಹಲ್ಲೆ ನಡೆಸಿ ಸಾಯಿಸಿದ್ದಾರೆ ಎನ್ನಲಾಗಿದೆ. ದೊಣ್ಣೆ, ಕೊಡಲಿಯಿಂದ ತೀವ್ರವಾಗಿ ಥಳಿಸಲಾಗಿದೆ. ಬಳಿಕ ಅಕ್ಕಪಕ್ಕದ […]
ಮಾಟಮಂತ್ರ ಮಾಡಿದ ಶಂಕೆಯಲ್ಲಿ ಒಂದೇ ಕುಟುಂಬದ ಐವರ ಹತ್ಯೆ Read More »










