ದಲಿತ ಯುವಕನ ಮೇಲೆ ಹಲ್ಲೆಗೆ ಮುಂದಾದ ಎಂ ಇಲೆವೆನ್ ಕಂಪನಿ ಎಂಡಿ | ಮಾಜಿ ಸಚಿವ ಸಹಿತ ಪೋಲಿಸರ ಎದುರು ದರ್ಪ ತೋರಿದ ಎಂಡಿ
ನಂದಿಕೂರು ದೇವರಕಾಡು ನಾಶ ಪಡಿಸಿದ ಪ್ರದೇಶದಲ್ಲಿ ಜನ ವಿರೋಧಿಯಾಗಿ ಅಸ್ತಿತ್ವಕ್ಕೆ ಬರಲು ಹವಣಿಸುತ್ತಿರುವ ಎಂ ಇಲೆವೆನ್ ಕಂಪನಿಯ ಸಾಧಕ ಬಾಧಕಗಳನ್ನು ತಿಳಿಯಲು ಕಂಪನಿಗೆ ಮಾಜಿ ಸಚಿವರ ತಂಡದೊಂದಿಗೆ ಹೋಗಿದ್ದ ದಲಿತ ಮುಖಂಡರೊರ್ವರಿಗೆ ಕಂಪನಿಯ ಮಾಲಕ ಎನ್ನಲಾದ ವ್ಯಕ್ತಿ ಹಲ್ಲೆ ನಡೆಸಲು ಮುಂದಾದ ಘಟನೆ ನಡೆದಿದೆ. ಸಾರ್ವಜನಿಕ ಸಭೆಯನ್ನು ನಡೆಸದೆ ಸ್ಥಳೀಯರಿಗೆ ಕಂಪನಿಯ ಸಾಧಕ ಬಾಧಕಗಳನ್ನು ತಿಳಿಸದೆ ಏಕಾಏಕಿ ತಲೆ ಎತ್ತಲು ಮುಂದಾಗಿರುವ ಬಯೋ ಡಿಸೇಲ್ ಉತ್ಪಾದನಾ ಕಂಪನಿ ಇದಾಗಿದ್ದು, ಇಲ್ಲಿ ಅಭದ್ರತೆ ಕಾಡುತ್ತಿದೆ. ಕಂಪನಿಯಿಂದ ಹೊರ ಬಿಡುವ […]










