ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆಯೊಡ್ಡಿದ್ದ ಆರೋಪಿ ಬಂಧನ
5 ಕೋ.ರೂ. ಕೇಳಿ ಬೆದರಿಕೆಯೊಡ್ಡಿದ್ದ ತರಕಾರಿ ವ್ಯಾಪಾರಿ ಮುಂಬಯಿ: 5 ಕೋಟಿ ರೂ. ಕೊಡು ಇಲ್ಲದಿದ್ದರೆ ನಿನ್ನ ಸ್ಥಿತಿ ಬಾಬಾ ಸಿದ್ದಿಕಗಿಂತಲೂ ಘೋರವಾಗಿರಲಿದೆ ಎಂದು ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರಲ್ಲಿ ಧಮಕಿ ಹಾಕಿದ್ದ ಯುವಕನನ್ನು ಮುಂಬಯಿ ಪೊಲೀಸರು ಬಂಧಿಸಿದ್ದಾರೆ. ಕಳೆದ ಅ.18ರಂದು ಮುಂಬಯಿ ಪೊಲೀಸರಿಗೆ ವಾಟ್ಸಪ್ ಮೂಲಕ ಬೆದರಿಕೆ ಕರೆ ಬಂದಿತ್ತು. ಇದಕ್ಕೂ ಕೆಲವು ದಿನ ಮೊದಲು ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಶೂಟರ್‌ಗಳು ದಸರಾ […]
ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆಯೊಡ್ಡಿದ್ದ ಆರೋಪಿ ಬಂಧನ Read More »









