ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಬಿಷ್ಣೋಯ್ ಗ್ಯಾಂಗ್ ಕೃತ್ಯ?
ಎನ್‌ಸಿಪಿ ನಾಯಕನ ಹತ್ಯೆಯಿಂದ ನಟ ಸಲ್ಮಾನ್ ಖಾನ್‌ಗೆ ನಡುಕ ಮುಂಬಯಿ: ಮಹಾರಾಷ್ಟ್ರದ ಮಾಜಿ ಸಚಿವ, ಪ್ರಭಾವಿ ಮುಸ್ಲಿಂ ನಾಯಕ ಬಾಬಾ ಸಿದ್ದಿಕಿ ಅವರನ್ನು ದಸರಾ ದಿನವೇ ಹತ್ಯೆ ಮಾಡಿರುವುದು ಆಘಾತದ ಅಲೆ ಎಬ್ಬಿಸಿದೆ. ಇದು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಕೃತ್ಯವೇ ಎಂಬ ಅನುಮಾನ ಮೂಡಿದೆ. ಹತ್ಯೆ ಕೃತ್ಕಕ್ಕೆ ಸಂಬಂಧಿಸಿ ಸೆರೆಯಾಗಿರುವ ಇಬ್ಬರು ಶಂಕಿತರು ತಮ್ಮನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸದಸ್ಯರು ಎಂದು ಹೇಳಿಕೊಂಡಿದ್ದಾರೆ. ಈ ಕಾರಣಕ್ಕೆ ಬಾಲಿವುಡ್‌ನಲ್ಲೂ ಬಾಬಾ ಸಿದ್ದಿಕಿಯ ಹತ್ಯೆ ತಲ್ಲಣ ಮೂಡಿಸಿದೆ. ನಿರ್ದಿಷ್ಟವಾಗಿ ನಟ […]
ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಬಿಷ್ಣೋಯ್ ಗ್ಯಾಂಗ್ ಕೃತ್ಯ? Read More »










