ಲೋಕಸಭೆ ಚುನಾವಣೆ | ಬಿಜೆಪಿ ನಾಲ್ಕನೇ ಪಟ್ಟಿ ಬಿಡುಗಡೆ
ನವದೆಹಲಿ: ಬಿಜೆಪಿ ಲೋಕಸಭೆ ಚುನಾವಣೆ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ 15 ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್ ನೀಡಿದೆ. ಅದರಲ್ಲೂ, ಬಹುಭಾಷಾ ನಟಿ, ನಟ ಶರತ್‌ಕುಮಾರ್ ಅವರ ಪತ್ನಿ ರಾಧಿಕಾ ಶರತ್ ಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ. ರಾಧಿಕಾ ಶರತ್ ಕುಮಾರ್ ಅವರು ತಮಿಳುನಾಡಿನ ವಿರುಧುನಗರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಪುದುಚೇರಿಯ ಹಾಗೂ ತಮಿಳುನಾಡಿನ 14 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿಯು ಬಿಡುಗಡೆ ಮಾಡಿದೆ. ತಮಿಳುನಾಡಿನಲ್ಲಿ ಬಿಜೆಪಿ ಬಿಡುಗಡೆ ಮಾಡುತ್ತಿರುವ ಎರಡನೇ ಪಟ್ಟಿ ಇದಾಗಿದೆ. […]
ಲೋಕಸಭೆ ಚುನಾವಣೆ | ಬಿಜೆಪಿ ನಾಲ್ಕನೇ ಪಟ್ಟಿ ಬಿಡುಗಡೆ Read More »










