ಮೊದಲ ಟೆಸ್ಟ್ : ಭಾರತಕ್ಕೆ 280 ರನ್‌ಗಳ ಭರ್ಜರಿ ಗೆಲುವು
ಅಶ್ವಿನ್ ಸ್ಪಿನ್ ಮೋಡಿಗೆ ಮಕಾಡೆ ಮಲಗಿದ ಬಾಂಗ್ಲಾ ಹುಲಿಗಳು ಚೆನ್ನೈ: ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್ ಅವರ ಆಲ್‌ರೌಂಡರ್ ಪ್ರದರ್ಶನದಿಂದಾಗ ಬಾಂಗ್ಲಾದೇಶ ವಿರುದ್ಧ ಆಡಿದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 280 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.ಚೆನ್ನೈಯ ಚಿಪಾಕ್ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ದಿನದಾಟದಲ್ಲಿ ಕಠಿಣ ಗುರಿ ಬೆನ್ನಟ್ಟಿದ ಬಾಂಗ್ಲಾ, ಭಾರತದ ಸ್ಪಿನ್ ಮಾಂತ್ರಿಕರ ದಾಳಿಗೆ ಮಕಾಡೆ ಮಲಗಿತು. 158 ರನ್‌ಗಳಿಗೆ 4 […]
ಮೊದಲ ಟೆಸ್ಟ್ : ಭಾರತಕ್ಕೆ 280 ರನ್‌ಗಳ ಭರ್ಜರಿ ಗೆಲುವು Read More »










