ಗರ್ಭಿಣಿಯಾಗಿದ್ದೇನೆ ಎಂದು ಹೇಳಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ನಿದಾ ಖಾನ್
ನಾಸಿಕ್‌ನ ಟಿಸಿಎಸ್ ಕಚೇರಿ ಮತಾಂತರ ಪ್ರಕರಣದ ಆರೋಪಿ ನಾಸಿಕ್ : ನಾಸಿಕ್‌ನ ಟಿಸಿಎಸ್ ಕಚೇರಿಯಲ್ಲಿ ಬಯಲಾಗಿರುವ ಮತಾಂತರ ಮತ್ತು ಲೈಂಗಿಕ ಕಿರುಕುಳದ ಪ್ರಕರಣದ ಸೂತ್ರಧಾಇ ಎನ್ನಲಾಗಿರುವ ಎಚ್‌ಆರ್ ಹೆಡ್ ನಿದಾ ಖಾನ್ ಬಂಧನದಿಂದ ತಪ್ಪಿಸಿಕೊಳ್ಳಲು ಗರ್ಭಿಣಿ ಎಂಬ ಅಸ್ತ್ರವನ್ನು ಬಳಸುತ್ತಿದ್ದಾಳೆ. ನಾಸಿಕ್ ಟಿಸಿಎಸ್ ಕಚೇರಿಯಲ್ಲಿ 2022ರಿಂದ 2026ರ ಅವಧಿಯಲ್ಲಿ ನಡೆದಿದೆ ಎನ್ನಲಾದ ವ್ಯವಸ್ಥಿತ ಮತಾಂತರ ಸಂಚು ಮತ್ತು ಲೈಂಗಿಕ ದೌರ್ಜನ್ಯದ ಪ್ರಕರಣ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಪ್ರಕರಣದ ಪ್ರಮುಖ ಆರೋಪಿ ನಿದಾ ಖಾನ್ ಸದ್ಯ […]
ಗರ್ಭಿಣಿಯಾಗಿದ್ದೇನೆ ಎಂದು ಹೇಳಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ನಿದಾ ಖಾನ್ Read More »










