ಇಂದಿನಿಂದ ಭಾರತ-ಬಾಂಗ್ಲಾದೇಶ ಮೊದಲ ಟೆಸ್ಟ್
ವಿಶ್ವ ಚಾಂಪಿಯನ್‌ಷಿಪ್ ಫೈನಲ್‌ಗೆ ಲಗ್ಗೆಯಿಡಲು ಮಹತ್ವದ ಸರಣಿ ಚೆನ್ನೈ : ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟೆಸ್ಟ್ ಸರಣಿ ಇಂದಿನಿಂದ ಶುರುವಾಗಲಿದೆ. 5 ಪಂದ್ಯಗಳ ಈ ಸರಣಿಯಲ್ಲಿ ಮೊದಲು ಎರಡು ಟೆಸ್ಟ್ ಪಂದ್ಯಗಳನ್ನಾಡಲಾಗುತ್ತಿದ್ದು, ಇದಾದ ಬಳಿಕ ಟಿ20 ಸರಣಿ ನಡೆಯಲಿದೆ. ಈ ಸರಣಿಯ ಮೊದಲ ಟೆಸ್ಟ್ ಪಂದ್ಯ ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಗುರುವಾರದಿಂದ ಆರಂಭವಾಗಲಿದ್ದು, ಎರಡನೇ ಪಂದ್ಯ ಸೆಪ್ಟೆಂಬರ್ 27ರಿಂದ ಕಾನ್ಪುರದ ಗ್ರೀನ್ ಪಾರ್ಕ್ ಮೈದಾನದಲ್ಲಿ ನಡೆಯಲಿದೆ.ಈ ಎರಡು ಟೆಸ್ಟ್ ಪಂದ್ಯಗಳು ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ನ […]
ಇಂದಿನಿಂದ ಭಾರತ-ಬಾಂಗ್ಲಾದೇಶ ಮೊದಲ ಟೆಸ್ಟ್ Read More »










