ನೇಪಾಳದಲ್ಲಿ ಭಾರತದ ವ್ಯಕ್ತಿಯ ಹತ್ಯೆ
ಕಠ್ಮಂಡು: ‘ದಕ್ಷಿಣ ಭಾಗದ ನೇಪಾಳದಲ್ಲಿ ಐವರು ಅನಾಮಧೇಯ ಬಂದೂಕುಧಾರಿಗಳು ಭಾರತದ ವ್ಯಕ್ತಿಯೊಬ್ಬರನ್ನು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ’ ಎಂದು ಪೊಲೀಸರು ಶನಿವಾರ ತಿಳಿಸಿದರು. ‘ಶಿವ ಪೂಜನ್ ಯಾದವ್ (45) ಹತ್ಯೆಯಾದ ವ್ಯಕ್ತಿ. ಮಹಾಗಧಿಮಯಿ ನಗರಸಭೆಯಲ್ಲಿ ಯಾದವ್ ಅವರ ಹತ್ಯೆ ಮಾಡಲಾಗಿದೆ. ಎರಡು ಬೈಕ್‌ಗಳಲ್ಲಿ ಬಂದ ಐವರು ಬಂದೂಕುಧಾರಿ ವ್ಯಕ್ತಿಗಳು ಯಾದವ್ ಅವರ ಮೇಲೆ ಗುಂಡು ಹಾರಿಸಿದರು. ಇದರ ಪರಿಣಾಮ ಯಾದವ್ ಅವರು ಗಂಭೀರವಾಗಿ ಗಾಯಗೊಂಡರು’ ಎಂದು ಪೊಲೀಸರು ವಿವರಿಸಿದರು. ‘ಘಟನೆ ನಡೆದ ತಕ್ಷಣದಲ್ಲಿ ಯಾದವ್ ಅವರನ್ನು ಹತ್ತಿರ […]
ನೇಪಾಳದಲ್ಲಿ ಭಾರತದ ವ್ಯಕ್ತಿಯ ಹತ್ಯೆ Read More »