ಕೊರೊನಾ ಮುನ್ನೆಚ್ಚರಿಕೆ ವಹಿಸಲು ರಾಜ್ಯಗಳಿಗೆ ಕೇಂದ್ರ ಸೂಚನೆ
ಚೀನಾದಲ್ಲಿ ಕೊರೊನಾ ಉಲ್ಬಣ ಹಿನ್ನೆಲೆಯಲ್ಲಿ ಪತ್ರ ಹೊಸದಿಲ್ಲಿ : ಚೀನಾ ಸೇರಿದಂತೆ ಕೆಲವು ದೇಶಗಳಲ್ಲಿ ಮತ್ತೆ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ರಾಜ್ಯಗಳಿಗೆ ಎಚ್ಚರಿಕೆಯಿಂದಿರಲು ಸೂಚಿಸಿದೆ. ಚೀನಾ, ಜಪಾನ್, ದಕ್ಷಿಣ ಕೊರಿಯಾ, ಬ್ರೆಜಿಲ್, ಅಮೆರಿಕ ಸಹಿತ ಕೆಲವು ದೇಶಗಳಲ್ಲಿ ಮತ್ತೆ ಕೋವಿಡ್-19 ಹಠಾತ್ ಉಲ್ಬಣಗೊಂಡಿದೆ. ಈ ಹಿನ್ನೆಲೆಯಲ್ಲಿ ಹೊಸ ರೂಪಾಂತರಗಳ ಬಗ್ಗೆ ನಿಗಾ ವಹಿಸಲು ಪಾಸಿಟಿವ್ ಮಾದರಿಗಳ ಸಂಪೂರ್ಣ ಜೀನೋಮ್ ಸೀಕ್ವೆನ್ಸಿಂಗ್‌ಗೆ ಸಜ್ಜಾಗುವಂತೆ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದೆ.ದೇಶದಲ್ಲಿ […]
ಕೊರೊನಾ ಮುನ್ನೆಚ್ಚರಿಕೆ ವಹಿಸಲು ರಾಜ್ಯಗಳಿಗೆ ಕೇಂದ್ರ ಸೂಚನೆ Read More »