ಎಚ್.ಡಿ. ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜಿನಾಮೆ
ಇತ್ತೀಚೆಗೆ ಸಂಸದರಾಗಿ ಆಯ್ಕೆಯಾದ ಕೇಂದ್ರಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಚನ್ನಪಟ್ಟಣ ಕ್ಷೇತ್ರದಿಂದ 2023ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಎಚ್.ಡಿ. ಕುಮಾರಸ್ವಾಮಿ ಶನಿವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಆಯ್ಕೆಯಾಗಿ ಕೇಂದ್ರ ಸಚಿವರಾಗಿರುವ ಅವರು ಸಂಸದ ಸ್ಥಾನ ಉಳಿಸಿಕೊಳ್ಳಲು ನಿರ್ಧರಿಸಿದ್ದು, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇತ್ತೀಚೆಗೆ ಮುಕ್ತಾಯವಾದ ಲೋಕಸಭೆ […]
ಎಚ್.ಡಿ. ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜಿನಾಮೆ Read More »










