ಜ.16-17 : ದಿಲ್ಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ
ಜೆ.ಪಿ.ನಡ್ಡಾ ಅಧ್ಯಕ್ಷರಾಗಿ ಮರು ಆಯ್ಕೆ ಸಾಧ್ಯತೆ ಹೊಸದಿಲ್ಲಿ : ಬಿಜೆಪಿಯ ಮಹತ್ವದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಜ.16, 17 ರಂದುನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತೊಂದು ಅವಧಿಗೆ ಪುನರಾಯ್ಕೆಯಾಗುವ ಸಾಧ್ಯತೆಗಳಿವೆ.ಮುಂಬರುವ ವಿಧಾನಸಭಾ ಚುನಾವಣೆಗಳು ಹಾಗೂ 2024 ರ ಲೋಕಸಭಾ ಚುನಾವಣೆಗಳ ತಯಾರಿ ಹಾಗೂ ಕಾರ್ಯತಂತ್ರಗಳ ಬಗ್ಗೆ ಸಭೆಯಲ್ಲಿ ಮಹತ್ವದ ಚರ್ಚೆ, ನಿರ್ಧಾರಗಳಾಗಲಿವೆ. ಪ್ರಧಾನಿ ನರೇಂದ್ರ ಮೋದಿ ಸೇರಿ, ದೇಶಾದ್ಯಂತ ಇರುವ ಪಕ್ಷದ ಹಿರಿಯ ನಾಯಕರು ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲಿದ್ದಾರೆ.ಕಾಂಗ್ರೆಸ್‌ನ ಭಾರತ್ ಜೋಡೊ ಯಾತ್ರೆ ಹಾಗೂ […]
ಜ.16-17 : ದಿಲ್ಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ Read More »