ಶಾಸಕ ಮಾಡಾಳ್‌ಗೆ ಮಧ್ಯಂತರ ಜಾಮೀನು
ಬೆಂಗಳೂರು: ಪುತ್ರನ ಲಂಚ ಪ್ರಕರಣದಲ್ಲಿ ಆರೋಪಿಯಾಗಿರುವ ಕೆಎಸ್ ಡಿಎಲ್ ಮಾಜಿ ಚೇರ್ಮನ್ ಬಿಜೆಪಿ ಶಾಸಕ ಮಾಡಳ್ ವಿರೂಪಾಕ್ಷಪ್ಪಗೆ ಹೈಕೋಟರ್ಸ್ ಏಕಸದಸ್ಯ ಪೀಠದಿಂದ ಮಧ್ಯಂತರ ಜಾಮೀನು ಮಂಜೂರಾಗಿದೆ. ನಿರೀಕ್ಷಣಾ ಜಾಮೀನು ಅರ್ಜಿ ತುರ್ತು ವಿಚಾರಣೆಗಾಗಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಪುತ್ರ ಮಾಡಾಳ್ ಪ್ರಶಾಂತ್ ಮೇಲೆ ಲೋಕಾಯುಕ್ತ ಪೊಲೀಸರು ನಡೆಸಿದ ದಾಳಿಯ ನಂತರ ಅವರ ನಿವಾಸ ಮತ್ತು ಕಚೇರಿಯಲ್ಲಿ ಸಿಕ್ಕಿದ […]
ಶಾಸಕ ಮಾಡಾಳ್‌ಗೆ ಮಧ್ಯಂತರ ಜಾಮೀನು Read More »