ಆರ್ಟಿಕಲ್ 370 ರದ್ದು: ಸುಪ್ರೀಂ ಮಹತ್ವದ ತೀರ್ಪಿಗೆ ಕ್ಷಣಗಣನೆ! | ಕಣಿವೆ ರಾಜ್ಯದಲ್ಲಿ ಬಿಗಿ ಭದ್ರತೆ
ಶ್ರೀನಗರ: ಆರ್ಟಿಕಲ್ 370 ರದ್ದಿನ ವಿರುದ್ಧ ಸುಪ್ರೀಂ ಕೋರ್ಟ್ ನಡೆಸಿದ ವಿಚಾರಣೆಯ ತೀರ್ಪು ಕೆಲವೇ ಕ್ಷಣಗಳಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ. 2019ರಲ್ಲಿ ಕೇಂದ್ರ ಸರ್ಕಾರವು 370 ನೇ ವಿಧಿಯನ್ನು ರದ್ದುಮಾಡುವ ಮೂಲಕ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿತ್ತು. ಸರ್ಕಾರದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದವು. ಹಲವು ಸುತ್ತಿನ ವಾದ-ವಿವಾದಗಳ ನಂತರ ಇಂದು ಸೋಮವಾರ ಸುಪ್ರೀಂ ಕೋರ್ಟ್ ಈ ವಿಷಯಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಲಿದೆ. ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಈ ಹಿನ್ನೆಲೆಯಲ್ಲಿ […]
ಆರ್ಟಿಕಲ್ 370 ರದ್ದು: ಸುಪ್ರೀಂ ಮಹತ್ವದ ತೀರ್ಪಿಗೆ ಕ್ಷಣಗಣನೆ! | ಕಣಿವೆ ರಾಜ್ಯದಲ್ಲಿ ಬಿಗಿ ಭದ್ರತೆ Read More »









