ರಾಜಸ್ಥಾನ: ಮುಖ್ಯಮಂತ್ರಿ ಹುದ್ದೆ ರೇಸಿನಲ್ಲಿ ವಸುಂಧರಾ ರಾಜೇ ಸಹಿತ 6 ಆಕಾಂಕ್ಷಿಗಳು
ರಾಜಸ್ಥಾನ ವಿಧಾನಸಭೆಯಲ್ಲಿ ಬಿಜೆಪಿಯ ವಿಜಯದ ಬೆನ್ನಲ್ಲೇ ಅಲ್ಲಿ ಮುಖ್ಯಮಂತ್ರಿ ಆಯ್ಕೆಯ ಕಸರತ್ತು ಆರಂಭಗೊಂಡಿದೆ. ಬಿಜೆಪಿ ರಾಷ್ಟ್ರೀಯ ನಾಯಕತ್ವ ಹೊಸ ಮುಖ್ಯಮಂತ್ರಿ ಹೆಸರನ್ನು ಶೀಘ್ರ ಘೋಷಿಸುವ ಸಾಧ್ಯತೆಯಿದೆ. ಸಿಎಂ ಹುದ್ದೆಗೆ ಪ್ರಸಕ್ತ ಐದು ಪ್ರಮುಖ ಹೆಸರುಗಳು ಕೇಳಿ ಬಂದಿವೆ. ಒಟ್ಟು 199 ಸ್ಥಾನಗಳ ಪೈಕಿ 101 ಮ್ಯಾಜಿಕ್ ನಂಬರ್ ಆಗಿತ್ತು. ಇದರಲ್ಲಿ ಬಿಜೆಪಿ 115 ಸ್ಥಾನ, ಕಾಂಗ್ರೆಸ್ 68 ಸ್ಥಾನ, ಬಹುಜನ್ ಸಮಾಜ ಪಾರ್ಟಿ 2 ಸ್ಥಾನ, ಇತರೆ 13 ಸ್ಥಾನಗಳನ್ನು ಪಡೆದುಕೊಂಡಿದೆ. 2018ರ ಚುನಾವಣೆಯಲ್ಲಿ ಬಿಜೆಪಿ 73 […]
ರಾಜಸ್ಥಾನ: ಮುಖ್ಯಮಂತ್ರಿ ಹುದ್ದೆ ರೇಸಿನಲ್ಲಿ ವಸುಂಧರಾ ರಾಜೇ ಸಹಿತ 6 ಆಕಾಂಕ್ಷಿಗಳು Read More »










