ಕನ್ನಡದಲ್ಲಿ ಪ್ರಮಾಣವಚನ ಮಾಡಿದ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ | ಪ್ರಮಾಣ ವಚನ ಹೇಗೆ ಮಾಡಿದರು ? ಇಲ್ಲಿದೆ ಡಿಟೈಲ್ಸ್
ಹೊಸದಿಲ್ಲಿ: ದಕ್ಷಿಣ ಕನ್ನಡ ಜಿಲ್ಲಾ ಸಂಸದ ಬ್ರಿಜೇಶ್ ಚೌಟ ಅವರು ಸೋಮವಾರ ಪ್ರಮಾನವಚನ ಸ್ವೀಕಾರ ಮಾಡಿದರು. ಅವರು ಕನ್ನಡ ಭಾಷೆಯಲ್ಲಿ ತುಳುನಾಡಿನ ಎಲ್ಲ ದೈವ ದೇವರುಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸೋಮವಾರ ಸಂಸತ್ನಲ್ಲಿ ಮೊದಲ ಲೋಕಸಭೆ ಅಧಿವೇಶನ ಆರಂಭವಾಗಿದ್ದು, ಪದ್ಧತಿಯಂತೆ ಎಲ್ಲಾ ನೂತನ ಸದಸ್ಯರಿಗೆ ಹಂಗಾಮಿ ಸ್ಪೀಕರ್ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಬೋಧಿಸಲಾಯಿತು. ಪ್ರಮಾಣ ವಚನದದ ಕೊನೆಯಲ್ಲಿ “ಮಾತೆರೆಗ್ಲಾ ಸೋಲೈಲು” (ಎಲ್ಲರಿಗೂ ಧನ್ಯವಾದಗಳು) ಎಂದು ತುಳುವಿನಲ್ಲಿ ಹೇಳುವ ಮೂಲಕ ತುಳು ಭಾಷೆಯ ಬಗೆಗಿನ ತನ್ನ […]










