ಅಯೋಧ್ಯೆ ರಾಮ ಮಂದಿರದಲ್ಲಿ ಗುಂಡಿನ ದಾಳಿ | ಕರ್ತವ್ಯ ನಿರತ ಎಸ್ಎಸ್ಎಫ್ ಯೋಧ ಮೃತ್ಯು
ಅಯೋಧ್ಯೆ : ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್ಎಸ್ಎಫ್ ಯೋಧ ಗುಂಡಿಗೆ ಬಲಿಯಾಗಿದ್ದಾರೆ. ಬುಧವಾರ ಬೆಳಗ್ಗೆ 5.25ಕ್ಕೆ ಈ ಘಟನೆ ನಡೆದಿದ್ದು, ಗುಂಡಿಗೆ ಬಲಿಯಾದ ಯೋಧ ಅಂಬೇಡ್ಕರ್ ನಗರದ ನಿವಾಸಿ ಶತ್ರುಘ್ನ ವಿಶ್ವಕರ್ಮ(25) ಎಂದು ತಿಳಿದು ಬಂದಿದೆ. ಮಂದಿರದ ಆವರಣದಲ್ಲಿ ಗುಂಡಿನ ಸದ್ದು ಕೇಳಿದ ಸಹ ಸಿಬ್ಬಂದಿ ಅಲ್ಲಿಗೆ ಓಡಿ ಬಂದಿದ್ದಾರೆ, ಅಷ್ಟರಲ್ಲಾಗಲೆ ಯೋಧ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು. ಯೋಧನ ಸಾವು […]
ಅಯೋಧ್ಯೆ ರಾಮ ಮಂದಿರದಲ್ಲಿ ಗುಂಡಿನ ದಾಳಿ | ಕರ್ತವ್ಯ ನಿರತ ಎಸ್ಎಸ್ಎಫ್ ಯೋಧ ಮೃತ್ಯು Read More »










