ವಿಶ್ವದ 4ನೇ ಅತೀ ದೊಡ್ಡ ಭಾರತೀಯ ಸೇನೆಯ ಮುಖ್ಯಸ್ಥರಾಗಿ ಲೆ.ಜ.ಉಪೇಂದ್ರ ದ್ವಿವೇದಿ ನೇಮಕ
ದೆಹಲಿ: ವಿಶ್ವದ 4ನೇ ಅತಿ ದೊಡ್ಡ ಸೇನೆಯಾದ ಭಾರತೀಯ ಸೇನೆಯ ಹೊಸ ಮುಖ್ಯಸ್ಥರನ್ನಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿಯವರನ್ನು ಸರಕಾರ ನೇಮಕ ಮಾಡಿದೆ. ಹಾಲಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಸಿ ಪಾಂಡೆಯವರ ಅಧಿಕಾರಾವಧಿ ಜೂನ್ 30ಕ್ಕೆ ಮುಕ್ತಾಯವಾಗಲಿರುವ ಹಿನ್ನಲೆಯಲ್ಲಿ ದ್ವಿವೇದಿ ಅವರನ್ನು ನೇಮಕ ಮಾಡಲಾಗಿದೆ. ಪರಮ ವಿಶಿಷ್ಟ ಸೇವಾ ಪದಕ ಪುರಸ್ಕೃತರಾಗಿರುವ ದ್ವಿವೇದಿ, ಪ್ರಸ್ತುತ ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಜೂ.30 ರಂದು ಸಂಜೆ ಜನರಲ್ ಪಾಂಡೆಯವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ. 1964ರಲ್ಲಿ ಜನಿಸಿದ […]
ವಿಶ್ವದ 4ನೇ ಅತೀ ದೊಡ್ಡ ಭಾರತೀಯ ಸೇನೆಯ ಮುಖ್ಯಸ್ಥರಾಗಿ ಲೆ.ಜ.ಉಪೇಂದ್ರ ದ್ವಿವೇದಿ ನೇಮಕ Read More »










