ಚಿನ್ನದ ಬೆಲೆಯಲ್ಲಿ ಸತತ ಇಳಿಕೆ !
ಚಿನ್ನದ ಬೆಲೆಯಲ್ಲಿ ಸತತ ಇಳಿಕೆ ಉಂಟಾಗಿದ್ದು, ಚಿನ್ನಪ್ರಿಯರಿಗೆ ಸಂತೋಷದ ಸುದ್ದಿ ಸಿಕ್ಕಂತಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ ನ 22 ಕ್ಯಾರಟ್ ಚಿನ್ನದ ಬೆಲೆ 66,750 ರೂಪಾಯಿ ಇದೆ. 24 ಕ್ಯಾರೆಟ್ ನ ಅಪರಂಜಿ ಚಿನ್ನದ ಬೆಲೆ 72,820 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,720 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ ಗೆ 66,750 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ ಗೆ 8,600 ರೂಪಾಯಿಯಲ್ಲಿ ಇದೆ. ಭಾರತದಲ್ಲಿರುವ […]
ಚಿನ್ನದ ಬೆಲೆಯಲ್ಲಿ ಸತತ ಇಳಿಕೆ ! Read More »










