ಹೆಚ್ಚುತ್ತಿದೆ ಭಾರತ – ಪಾಕ್ ಪ್ರೇಮ ಪ್ರಸಂಗ!! | ಕೋಲ್ಕತಾ ನಿವಾಸಿಯನ್ನು ವರಿಸಲು ಬಂದ ಕರಾಚಿಯ ಜವೇರಿಯಾ!
ಚಂಡೀಗಢ: ಭಾರತ-ಪಾಕಿಸ್ಥಾನಗಳ ನಡುವಿನ ಪ್ರೇಮಪ್ರಸಂಗಗಳು ಹೆಚ್ಚುತ್ತಿವೆ. ಕೆಲವು ತಿಂಗಳ ಹಿಂದೆ ಪಾಕಿಸ್ಥಾನಿ ಸೀಮಾ ಹೈದರ್ ಭಾರತಕ್ಕೆ ಆಗಮಿಸಿ, ಸಚಿನ್ ಮೀನಾರನ್ನು ವಿವಾಹವಾಗಿದ್ದಾರೆ. ಅದರ ಬೆನ್ನಲ್ಲೇ ರಾಜಸ್ಥಾನದ ಅಂಜು ಎಂಬಾಕೆ ಪಾಕಿಸ್ಥಾನಕ್ಕೆ ತೆರಳಿದ್ದರು. ಇದೀಗ ಕರಾಚಿಯ ಜವೇರಿಯಾ ಖಾನುಮ್ ವಾಘಾ-ಅಟ್ಟಾರಿ ಅಂತಾರಾಷ್ಟ್ರೀಯ ಗಡಿಯನ್ನು ದಾಟಿ ಮಂಗಳವಾರ ಭಾರತಕ್ಕೆ ಆಗಮಿಸಿದ್ದಾರೆ. ಅವರ ಉದ್ದೇಶ ಕೋಲ್ಕತಾದಲ್ಲಿರುವ ತಮ್ಮ ಪ್ರಿಯಕರ ಸಮೀರ್ ಖಾನ್‌ರನ್ನು ವಿವಾಹವಾಗುವುದು. ಜವೇರಿಯಾರನ್ನು ಅಮೃತಸರ ಜಿಲ್ಲೆಯ ಅಟ್ಟಾರಿಯಲ್ಲಿ ವರನ ಕಡೆಯವರು ಆತ್ಮೀಯವಾಗಿ ಬರಮಾಡಿಕೊಂಡರು. ಮುಂದಿನ ವರ್ಷ ಜನವರಿಯಲ್ಲಿ ಸಮೀರ್ ಖಾನ್‌ರೊಂದಿಗೆ […]
ಹೆಚ್ಚುತ್ತಿದೆ ಭಾರತ – ಪಾಕ್ ಪ್ರೇಮ ಪ್ರಸಂಗ!! | ಕೋಲ್ಕತಾ ನಿವಾಸಿಯನ್ನು ವರಿಸಲು ಬಂದ ಕರಾಚಿಯ ಜವೇರಿಯಾ! Read More »










