ಮೊಬೈಲ್ ಖರೀದಿಗೆ 8 ತಿಂಗಳ ಮಗುವನ್ನೇ ಮಾರಿದ ದಂಪತಿ | ಪೊಲೀಸರ ಅತಿಥಿಯಾದ ದಂಪತಿ
ಕೋಲ್ಕತ್ತ : ಹೊಸ ಮೊಬೈಲ್ ಫೋನ್ ಖರೀದಿಸಲು ತಮ್ಮ 8 ತಿಂಗಳ ಮಗುವನ್ನೇ ಮಾರಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ನಡೆದಿರುವುದು ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯಲ್ಲಿ ಮಗುವನ್ನುಮಾರಿ ಹೊಸ ಫೋನ್ ಖರೀದಿಸಿದ್ದು ಮಾತ್ರವಲ್ಲದೆ ಈ ದಂಪತಿ ಜಾಲಿಟ್ರಿಪ್ ಕೂಡ ಮಾಡಿದ್ದರು. ಅವರ ಕೈಯಲ್ಲಿ ದುಬಾರಿ ಬೆಲೆಯ ಫೋನ್ ಕಂಡು ಸಂಶಯಗೊಂಡ ನೆರೆಹೊರೆಯವರು ಗುಸುಗುಸು ಮಾತನಾಡಲು ತೊಡಗಿದಾಗಲೇ ಖತರ್‌ನಾಕ್ ದಂಪತಿಯ ಗುಟ್ಟು ಬಯಲಾದದ್ದು. ದಂಪತಿಗೆ ಓರ್ವ ಪುತ್ರಿಯೂ ಇದ್ದು, 8 ತಿಂಗಳ ಹಿಂದೆ ಜನಿಸಿದ […]
ಮೊಬೈಲ್ ಖರೀದಿಗೆ 8 ತಿಂಗಳ ಮಗುವನ್ನೇ ಮಾರಿದ ದಂಪತಿ | ಪೊಲೀಸರ ಅತಿಥಿಯಾದ ದಂಪತಿ Read More »










