ಮೋದಿ, ಭಾರತ ವಿರೋಧಿಸಿದ್ದ ಮಾಲ್ಡೀವ್ಸ್’ಗೆ ಮರ್ಮಾಘಾತ!! | `ಬಾಯ್ಕಾಟ್ ಮಾಲ್ಡೀವ್ಸ್’ ಅಭಿಯಾನಕ್ಕೆ ಅಭೂತಪೂರ್ವ ಬೆಂಬಲ!
ಪ್ರಧಾನಿ ಮೋದಿ ಕುರಿತು ಅವಹೇಳನಕಾರಿ ಹೇಳಿಕೆಯನ್ನು ನೀಡಿದ ಮೂವರು ಸಚಿವರನ್ನು ಮಾಲ್ಡೀವ್ಸ್ ಸರ್ಕಾರ ಅಮಾನತುಗೊಳಿಸಿದೆ. ಮಾಧ್ಯಮ ವರದಿಗಳ ಪ್ರಕಾರ, ಡೆಪ್ಯುಟಿ ಮಿನಿಸ್ಟರ್ ಮರಿಯಮ್ ಶಿಯುನಾ, ಮಲ್ಶಾ ಮತ್ತು ಹಸನ್ ಜಿಹಾನ್ ಅವರ ವಿರುದ್ಧ ಮಾಲ್ಡೀವ್ಸ್ ಸರ್ಕಾರವು ಕ್ರಮ ಕೈಗೊಂಡಿದೆ. ಪ್ರಧಾನಿ ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದರ ಕುರಿತು ಮಾಲ್ಡೀವ್ ಸಚಿವ ಮರಿಯಮ್ ಶಿಯುನಾ ಅವಹೇಳನಕಾರಿ ಮಾತುಗಳನ್ನಾಡಿದ್ದರು. ಲಕ್ಷದ್ವೀಪ ಪ್ರವಾಸೋದ್ಯಮವನ್ನು ಉತ್ತೇಜಿಸುವುದು ಸರಿ. ಆದರೆ ನಮ್ಮೊಟ್ಟಿಗೆ ಸ್ಪರ್ಧಿಸಲು ನಿಮಗೆ ಆಗುವುದಿಲ್ಲ ಅದು ಭ್ರಮೆ. ಭಾರತವು ಸಮುದ್ರತೀರದ ಪ್ರವಾಸೋದ್ಯಮದಲ್ಲಿ ಮಾಲ್ಡೀವ್ಸ್ […]










